ನಾನು ಖಂಡಿತವಾಗಿ ರಾಜಕೀಯಕ್ಕೆ ಬರಲ್ಲ: ಟೀಮ್ ಇಂಡಿಯಾ ಕೋಚ್ ಆಗಲು ಸಿದ್ಧ; ಗಂಗೂಲಿ
Sourav Ganguly Team India Coach: ‘ನಾನು ಖಂಡಿತವಾಗಿಯೂ ರಾಜಕೀಯ ಪ್ರವೇಶಿಸುವುದಿಲ್ಲ. ಆದರೆ, ಟೀಮ್ ಇಂಡಿಯಾ ಕೋಚ್ ಆಗುವುದಕ್ಕೆ ಅವಕಾಶ ಸಿಕ್ಕರೆ ಯಾವುದೇ ಅಭ್ಯಂತರವಿಲ್ಲದೆ ಒಪ್ಪಿಕೊಳ್ಳುತ್ತೇನೆ’ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. Last Updated 22 ಜೂನ್ 2025, 12:51 IST