Maha Kumbh | ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಪಾಲಿಸುವವರಿಗೆ ವಿಶೇಷ ದಿನ: ಮೋದಿ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ (ಸೋಮವಾರ) ಆರಂಭಗೊಂಡಿದ್ದು, ಸಾಧು–ಸಂತರು ಸೇರಿ ದೇಶ–ವಿದೇಶಗಳಿಂದ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ.Last Updated 13 ಜನವರಿ 2025, 5:33 IST