ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

Indian Defence

ADVERTISEMENT

PHOTOS: ಸೇನಾ ದಿನಾಚರಣೆಗೆ ಬೆಂಗಳೂರು ಸಜ್ಜು | ವಿವಿಧ ಪಡೆಗಳ ತಾಲೀಮು

ಬೆಂಗಳೂರಿನಲ್ಲಿ ಜ.15ರಂದು ನಡೆಯುವ ಸೇನಾ ದಿನದ ಪರೇಡ್‌ಗೆ ಎಂಇಜಿ ಕೇಂದ್ರದಲ್ಲಿ ಸಿದ್ಧತೆಗಳು ಭರದಿಂದ ನಡೆದಿವೆ. ಇದೇ ಪ್ರಥಮ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿಯಿಂದ ಹೊರಗೆ ನಡೆಯುತ್ತಿದೆ. ಈ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿದ್ದು, ವಿವಿಧ ಪಡೆಗಳು ಬಿರುಸಿನ ತಾಲೀಮು ನಡೆಸಿವೆ. ತಾಲೀಮಿನ ಚಿತ್ರಗಳು ಇಲ್ಲಿವೆ.
Last Updated 11 ಜನವರಿ 2023, 4:28 IST
PHOTOS: ಸೇನಾ ದಿನಾಚರಣೆಗೆ ಬೆಂಗಳೂರು ಸಜ್ಜು | ವಿವಿಧ ಪಡೆಗಳ ತಾಲೀಮು
err

ಸ್ಕಾರ್ಪೀನ್ ಸರಣಿಯ 5ನೇ ಜಲಾಂತರ್ಗಾಮಿ ‘ವಾಗೀರ್’ ಕರ್ತವ್ಯಕ್ಕೆ ಹಾಜರ್

ಸ್ಕಾರ್ಪೀನ್ ಸರಣಿಯ 5ನೇ ಜಲಾಂತರ್ಗಾಮಿ ನೌಕೆ ‘ಐಎನ್‌ಎಸ್ ವಾಗೀರ್’ ಭಾರತೀಯ ನೌಕಾಪಡೆಗೆ ಮಂಗಳವಾರ ಸೇರ್ಪಡೆಯಾಗಿದೆ.
Last Updated 20 ಡಿಸೆಂಬರ್ 2022, 22:15 IST
ಸ್ಕಾರ್ಪೀನ್ ಸರಣಿಯ 5ನೇ ಜಲಾಂತರ್ಗಾಮಿ ‘ವಾಗೀರ್’ ಕರ್ತವ್ಯಕ್ಕೆ ಹಾಜರ್

ಉತ್ತರ ಗಡಿಗಳ ಮೇಲೆ ಸೇನೆ ನಿಯಂತ್ರಣ: ಲೆ.ಜ.ಕಲಿತಾ

‘ಉತ್ತರ ಭಾಗದ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಸ್ಥಿರವಾಗಿದೆ. ಭಾರತೀಯ ಸೇನಾ ಪಡೆಗಳು ಈ ‍ಪ್ರದೇಶಗಳ ಮೇಲೆ ನಿಯಂತ್ರಣ ಹೊಂದಿವೆ’ ಎಂದು ಪೂರ್ವ ಸೇನಾ ಕಮಾಂಡರ್‌, ಲೆಫ್ಟಿನೆಂಟ್‌ ಜನರಲ್‌ ಆರ್‌.ಪಿ.ಕಲಿತಾ ತಿಳಿಸಿದ್ದಾರೆ.
Last Updated 16 ಡಿಸೆಂಬರ್ 2022, 13:06 IST
ಉತ್ತರ ಗಡಿಗಳ ಮೇಲೆ ಸೇನೆ ನಿಯಂತ್ರಣ: ಲೆ.ಜ.ಕಲಿತಾ

ಗುಜರಾತ್‌ನ ಭಾರತ-ಪಾಕ್ ಗಡಿಯಲ್ಲಿ ನೂತನ ವಾಯುನೆಲೆ: ಪ್ರಧಾನಿ ಮೋದಿ ಶಂಕುಸ್ಥಾಪನೆ

ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ಸ್ಥಾಪನೆಯಾಗಲಿರುವ ನೂತನ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು.
Last Updated 19 ಅಕ್ಟೋಬರ್ 2022, 7:03 IST
ಗುಜರಾತ್‌ನ ಭಾರತ-ಪಾಕ್ ಗಡಿಯಲ್ಲಿ ನೂತನ ವಾಯುನೆಲೆ: ಪ್ರಧಾನಿ ಮೋದಿ ಶಂಕುಸ್ಥಾಪನೆ

ಎಟಿಜಿಎಂ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆಯು (ಡಿಆರ್‌ಡಿಒ) ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಯುದ್ಧ ಟ್ಯಾಂಕ್‌ಗಳನ್ನು ನಾಶಗೊಳಿಸುವಂತಹ ನಿಖರ ಗುರಿಯ ಲೇಸರ್‌ ನಿರ್ದೇಶಿತ ಕ್ಷಿಪಣಿಗಳ (ಎಟಿಜಿಎಂ) ಪರೀಕ್ಷೆ ಗುರುವಾರ ಯಶಸ್ವಿಯಾಗಿ ನಡೆದಿದೆ.
Last Updated 4 ಆಗಸ್ಟ್ 2022, 20:45 IST
ಎಟಿಜಿಎಂ ಪರೀಕ್ಷಾರ್ಥ ಉಡಾವಣೆ ಯಶಸ್ವಿ

ಸೇನೆಯ ತಾರುಣ್ಯಕ್ಕೆ ‘ಅಗ್ನಿಪಥ’ ಯೋಜನೆಗೆ ಕೇಂದ್ರ ಒಪ್ಪಿಗೆ

ಸೇನಾ ನೇಮಕಾತಿ ನೀತಿ ಬದಲು; 4 ವರ್ಷಕ್ಕೆ ಗುತ್ತಿಗೆ ನೇಮಕ
Last Updated 14 ಜೂನ್ 2022, 19:52 IST
ಸೇನೆಯ ತಾರುಣ್ಯಕ್ಕೆ ‘ಅಗ್ನಿಪಥ’ ಯೋಜನೆಗೆ ಕೇಂದ್ರ ಒಪ್ಪಿಗೆ

ಆಮದು ಮೇಲೆ ನಿಷೇಧ: ಶಸ್ತ್ರಾಸ್ತ್ರಗಳ ಮೂರನೇ ಪಟ್ಟಿ ಬಿಡುಗಡೆ

ರಕ್ಷಣಾ ಕ್ಷೇತ್ರ ಉತ್ಪಾದನೆಯಲ್ಲಿ ಸ್ವಾವಲಂಬನೆಯೇ ಗುರಿ: ರಾಜನಾಥ್‌ ಸಿಂಗ್
Last Updated 7 ಏಪ್ರಿಲ್ 2022, 19:30 IST
ಆಮದು ಮೇಲೆ ನಿಷೇಧ: ಶಸ್ತ್ರಾಸ್ತ್ರಗಳ ಮೂರನೇ ಪಟ್ಟಿ ಬಿಡುಗಡೆ
ADVERTISEMENT

ಭಾರತದ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ: ರಾಜನಾಥ ಸಿಂಗ್‌

ಭಾರತದ ಕ್ಷಿಪಣಿ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭದ್ರತೆಯಿಂದ ಕೂಡಿದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ.
Last Updated 15 ಮಾರ್ಚ್ 2022, 6:57 IST
ಭಾರತದ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ: ರಾಜನಾಥ ಸಿಂಗ್‌

ಅಚಾತುರ್ಯದಿಂದ ಪಾಕ್‌ಗೆ ಕ್ಷಿಪಣಿ ಉಡಾವಣೆ, ತನಿಖೆಗೆ ಆದೇಶ: ಭಾರತ

ಭಾರತೀಯ ಸೇನೆಯಿಂದ ಅಚಾತುರ್ಯವಾಗಿ ಪಾಕಿಸ್ತಾನದಲ್ಲಿ ಕ್ಷಿಪಣಿ ಉಡಾವಣೆ ಆಗಿತ್ತು ಎಂದು ಭಾರತದ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಅಲ್ಲದೆ ಈ ಘಟನೆ ಬಗ್ಗೆ ರಕ್ಷಣಾ ಇಲಾಖೆ ತೀವ್ರ ವಿಷಾದ ವ್ಯಕ್ತಪಡಿಸಿದೆ.
Last Updated 11 ಮಾರ್ಚ್ 2022, 14:27 IST
ಅಚಾತುರ್ಯದಿಂದ ಪಾಕ್‌ಗೆ ಕ್ಷಿಪಣಿ ಉಡಾವಣೆ, ತನಿಖೆಗೆ ಆದೇಶ: ಭಾರತ

ಸಿದ್ಧತೆ ಗರಿಷ್ಠ ಮಟ್ಟದಲ್ಲಿಡಲು ವಾಯುಪಡೆ ಮುಖ್ಯಸ್ಥರ ಸೂಚನೆ

ಪೂರ್ವ ಲಡಾಖ್‌ ಗಡಿಯಲ್ಲಿ ಚೀನಾದ ಸೇನೆಯ ಜತೆಗೆ ನಡೆದ ಸಂಘರ್ಷದ ಸಂದರ್ಭದಲ್ಲಿ ಪಶ್ಚಿಮ ಏರ್‌ ಕಮಾಂಡ್‌ (ಡಬ್ಲ್ಯುಎಸಿ) ಪ್ರದರ್ಶಿಸಿದ ಕ್ಷಿಪ್ರ ಪ್ರತಿಕ್ರಿಯೆಯನ್ನು ಸೇನಾಪಡೆಯ ಚೀಫ್‌ ಮಾರ್ಷಲ್‌ ಆರ್‌.ಎಸ್‌.ಕೆ. ಭದೌರಿಯಾ ಶ್ಲಾಘಿಸಿದ್ದಾರೆ. ಜತೆಗೆ ಕಾರ್ಯಾಚರಣೆಯ ಸಿದ್ಧತೆಯನ್ನು ಉನ್ನತಮಟ್ಟದಲ್ಲಿ ಇರಿಸುವಂತೆ ಸಲಹೆ ನೀಡಿದ್ದಾರೆ.
Last Updated 25 ಜೂನ್ 2021, 19:46 IST
ಸಿದ್ಧತೆ ಗರಿಷ್ಠ ಮಟ್ಟದಲ್ಲಿಡಲು ವಾಯುಪಡೆ ಮುಖ್ಯಸ್ಥರ ಸೂಚನೆ
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT