ಪ್ರತಿನಿಧಿಗಳಿಲ್ಲದ ಸ್ಥಳೀಯ ಸಂಸ್ಥೆಗಳು: ಪ್ರಜಾಪ್ರಭುತ್ವದ ಬೇರುಗಳು ದುರ್ಬಲ
Democracy Crisis: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಅನುಸರಿಸುವ ವಿಳಂಬ ನೀತಿ ಜನರ ಹಕ್ಕುಗಳನ್ನು ಹತ್ತಿಕ್ಕುವಂತಹ ಹಾಗೂ ಪ್ರಜಾಪ್ರಭುತ್ವದ ಬೇರುಗಳನ್ನು ದುರ್ಬಲಗೊಳಿಸುವ ಪ್ರಯತ್ನ.Last Updated 30 ಅಕ್ಟೋಬರ್ 2025, 23:30 IST