ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Indian Embassy

ADVERTISEMENT

ಸಿಖ್‌ ಪೊಲೀಸ್‌ ಅಧಿಕಾರಿ ಗಡ್ಡ ಬೆಳೆಸುವುದಕ್ಕೆ ನಿರ್ಬಂಧ: ಭಾರತೀಯ ರಾಯಭಾರ ಆಕ್ಷೇಪ

ನ್ಯೂಯಾರ್ಕ್‌ ರಾಜ್ಯದ ಪೊಲೀಸ್‌ ಇಲಾಖೆಯ ಹಿರಿಯ ಶ್ರೇಣಿಯ ಸಿಖ್‌ ಅಧಿಕಾರಿಗೆ ಗಡ್ಡ ಬೆಳೆಸುವುದಕ್ಕೆ ನಿರ್ಬಂಧ ಹೇರಿರುವುದಕ್ಕೆ ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಆಕ್ಷೇಪ ವ್ಯಕ್ತಪಡಿಸಿದೆ.
Last Updated 11 ಆಗಸ್ಟ್ 2023, 14:21 IST
ಸಿಖ್‌ ಪೊಲೀಸ್‌ ಅಧಿಕಾರಿ ಗಡ್ಡ ಬೆಳೆಸುವುದಕ್ಕೆ ನಿರ್ಬಂಧ: ಭಾರತೀಯ ರಾಯಭಾರ ಆಕ್ಷೇಪ

ನೇಪಾಳಕ್ಕೆ 84 ವಾಹನಗಳನ್ನು ಉಡುಗೊರೆಯಾಗಿ ನೀಡಿದ ಭಾರತ

ಆರೋಗ್ಯ ಮತ್ತು ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಸ್ಥೆಗಳಿಗೆ ಭಾರತವು 84 ವಾಹನಗಳನ್ನು ಉಡುಗೊರೆಯಗಿ ನೀಡಿದೆ ಎಂದು ನೇಪಾಳದಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿದೆ.
Last Updated 16 ಜುಲೈ 2023, 12:20 IST
ನೇಪಾಳಕ್ಕೆ 84 ವಾಹನಗಳನ್ನು ಉಡುಗೊರೆಯಾಗಿ ನೀಡಿದ ಭಾರತ

ಉಕ್ರೇನ್‌ನ ಕೀವ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಪುನರಾರಂಭಕ್ಕೆ ನಿರ್ಧಾರ

ನವದೆಹಲಿ: ಉಕ್ರೇನ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಕಾರ್ಯಾಚರಣೆಯನ್ನು ಪುನರಾರಂಭಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಶುಕ್ರವಾರ ಪ್ರಕಟಿಸಿದೆ. ಉಕ್ರೇನ್‌ನ ಕೀವ್‌ನಲ್ಲಿ ಮೇ 17ರಿಂದ ಭಾರತೀಯ ರಾಯಭಾರ ಕಚೇರಿಯಲ್ಲಿ ಕಾರ್ಯಾಚರಣೆ ಶುರುವಾಗಲಿದೆ.
Last Updated 13 ಮೇ 2022, 14:11 IST
ಉಕ್ರೇನ್‌ನ ಕೀವ್‌ನಲ್ಲಿ ಭಾರತೀಯ ರಾಯಭಾರ ಕಚೇರಿ ಪುನರಾರಂಭಕ್ಕೆ ನಿರ್ಧಾರ

ಉಕ್ರೇನ್‌ನಲ್ಲಿ ರಷ್ಯಾ ಅಟ್ಟಹಾಸ: ಭಾರತದ ರಾಯಭಾರ ಕಚೇರಿ ಪೋಲೆಂಡ್‌ಗೆ ಸ್ಥಳಾಂತರ

ನವದೆಹಲಿ: ಉಕ್ರೇನ್‌ನಲ್ಲಿ ರಷ್ಯಾ ದಾಳಿಯ ತೀವ್ರತೆ ಹೆಚ್ಚಿರುವ ಬೆನ್ನಲ್ಲೇ ಭಾರತದ ರಾಯಭಾರ ಕಚೇರಿಯು ಉಕ್ರೇನ್‌ನಿಂದ ತಾತ್ಕಾಲಿಕವಾಗಿ ಪೋಲೆಂಡ್‌ಗೆ ಸ್ಥಳಾಂತರಗೊಳ್ಳಲಿದೆ. ರಷ್ಯಾ ಮತ್ತು ಉಕ್ರೇನ್‌ ನಡುವಿನ ಸಂಘರ್ಷ 18ನೇ ದಿನವೂ ಮುಂದುವರಿದಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾನುವಾರ ಈ ಕುರಿತು ಪ್ರಕಟಿಸಿದೆ.
Last Updated 13 ಮಾರ್ಚ್ 2022, 10:56 IST
ಉಕ್ರೇನ್‌ನಲ್ಲಿ ರಷ್ಯಾ ಅಟ್ಟಹಾಸ: ಭಾರತದ ರಾಯಭಾರ ಕಚೇರಿ ಪೋಲೆಂಡ್‌ಗೆ ಸ್ಥಳಾಂತರ

ಉಕ್ರೇನ್‌ನಲ್ಲಿ ನೆರವು: ಭಾರತ, ಮೋದಿಗೆ ಕೃತಜ್ಞತೆ ಅರ್ಪಿಸಿದ ಪಾಕಿಸ್ತಾನದ ಯುವತಿ

ನವದೆಹಲಿ: ಉಕ್ರೇನ್‌ ಗಡಿ ಭಾಗಕ್ಕೆ ತೆರಳಿ, ರೊಮೇನಿಯಾ ಪ್ರವೇಶಿಸಲು ಪಾಕಿಸ್ತಾನ ಸೇರಿದಂತೆ ಇತರೆ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಭಾರತದ ತ್ರಿವರ್ಣ ಧ್ವಜ ನೆರವಾಗಿರುವ ಕುರಿತು ವರದಿಯಾಗಿತ್ತು. ಇದೀಗ ಪಾಕಿಸ್ತಾನದ ಯುವತಿಯನ್ನು ಭಾರತದ ರಾಯಭಾರ ಕಚೇರಿಯು ರಕ್ಷಿಸಿರುವ ಬಗ್ಗೆ ವರದಿಯಾಗಿದೆ. ಅವರು ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
Last Updated 9 ಮಾರ್ಚ್ 2022, 6:17 IST
ಉಕ್ರೇನ್‌ನಲ್ಲಿ ನೆರವು: ಭಾರತ, ಮೋದಿಗೆ ಕೃತಜ್ಞತೆ ಅರ್ಪಿಸಿದ ಪಾಕಿಸ್ತಾನದ ಯುವತಿ

ಉಕ್ರೇನ್ ಸಂಘರ್ಷ: 160 ಭಾರತೀಯರನ್ನು ಕರೆತಂದ ವಿಶೇಷ ವಿಮಾನ

ಯುದ್ಧಪೀಡಿತ ಉಕ್ರೇನ್‌ನಿಂದ ನಾಗರಿಕರ ಸ್ಥಳಾಂತರಿಸುವ ಪ್ರಕ್ರಿಯೆಯ ಭಾಗವಾಗಿ, ಹಂಗೆರಿಯ ಬುಡಾಪೆಸ್ಟ್‌ನಿಂದ 160 ಭಾರತೀಯರನ್ನು ಕರೆತಂದ ಏರ್‌ ಏಷ್ಯಾ ವಿಶೇಷ ವಿಮಾನವು ಮುಂಜಾನೆ 4.30ರ ಸುಮಾರಿಗೆ ದೆಹಲಿ ತಲುಪಿದೆ.
Last Updated 7 ಮಾರ್ಚ್ 2022, 1:18 IST
ಉಕ್ರೇನ್ ಸಂಘರ್ಷ: 160 ಭಾರತೀಯರನ್ನು ಕರೆತಂದ ವಿಶೇಷ ವಿಮಾನ

ಉಕ್ರೇನ್: ತಕ್ಷಣವೇ ಕೀವ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ

ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿರುವ ಭಾರತೀಯರು ತಕ್ಷಣವೇ ನಗರ ತೊರೆಯುವಂತೆ ಅಲ್ಲಿನ ಭಾರತೀಯ ರಾಯಭಾರ ಕಚೇರಿ ಮಂಗಳವಾರ ಸೂಚಿಸಿದೆ.
Last Updated 1 ಮಾರ್ಚ್ 2022, 7:20 IST
ಉಕ್ರೇನ್: ತಕ್ಷಣವೇ ಕೀವ್ ತೊರೆಯುವಂತೆ ಭಾರತೀಯರಿಗೆ ರಾಯಭಾರ ಕಚೇರಿ ಸೂಚನೆ
ADVERTISEMENT

ಉಕ್ರೇನ್‌ನಿಂದ ವಿಶೇಷ ವಿಮಾನಗಳ ಹಾರಾಟ ರದ್ದು: ಭಾರತೀಯ ರಾಯಭಾರಿ ಕಚೇರಿ

ಉಕ್ರೇನ್ ವಾಯುಪ್ರದೇಶ ಸಂಪೂರ್ಣವಾಗಿ ಮುಚ್ಚಿರುವ ಹಿನ್ನೆಲೆಯಲ್ಲಿ ಕೀವ್‌ಗೆ ವಿಶೇಷ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ತಿಳಿಸಿದೆ.
Last Updated 24 ಫೆಬ್ರವರಿ 2022, 12:27 IST
ಉಕ್ರೇನ್‌ನಿಂದ ವಿಶೇಷ ವಿಮಾನಗಳ ಹಾರಾಟ ರದ್ದು: ಭಾರತೀಯ ರಾಯಭಾರಿ ಕಚೇರಿ

ಕಂದಹಾರ್, ಹೆರಾತ್‌ನ ಭಾರತೀಯ ದೂತಾವಾಸ ಕಚೇರಿಗಳಿಂದ ದಾಖಲೆ ಹೊತ್ತೊಯ್ದ ತಾಲಿಬಾನ್

ಅಫ್ಗಾನಿಸ್ತಾನದ ಕಂದಹಾರ್ ಮತ್ತು ಹೆರಾತ್‌ನಲ್ಲಿರುವ ಭಾರತೀಯ ದೂತಾವಾಸ ಕಚೇರಿಗಳಲ್ಲಿ ತಾಲಿಬಾನಿಗಳು ಎರಡು ದಿನಗಳ ಹಿಂದೆ ಶೋಧ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಕೆಲವು ದಾಖಲೆಗಳನ್ನು ಕೊಂಡೊಯ್ದಿದ್ದಾರೆ ಎಂದು ಮೂಲಗಳು ಹೇಳಿವೆ.
Last Updated 20 ಆಗಸ್ಟ್ 2021, 9:36 IST
ಕಂದಹಾರ್, ಹೆರಾತ್‌ನ ಭಾರತೀಯ ದೂತಾವಾಸ ಕಚೇರಿಗಳಿಂದ ದಾಖಲೆ ಹೊತ್ತೊಯ್ದ ತಾಲಿಬಾನ್

ಕಂದಹಾರ್‌ನಲ್ಲಿ ತಾಲಿಬಾನಿಗಳ ಅಟ್ಟಹಾಸ, ರಾಯಭಾರಿ ಸಿಬ್ಬಂದಿ ವಾಪಸ್‌ಗೆ ಭಾರತ ಕ್ರಮ

ಆಪ್ಗಾನಿಸ್ತಾನದಲ್ಲಿ ಹೆಚ್ಚುತ್ತಿರುವ ತಾಲಿಬಾನ್‌ ಹಿಡಿತ
Last Updated 11 ಜುಲೈ 2021, 5:45 IST
ಕಂದಹಾರ್‌ನಲ್ಲಿ ತಾಲಿಬಾನಿಗಳ ಅಟ್ಟಹಾಸ, ರಾಯಭಾರಿ ಸಿಬ್ಬಂದಿ ವಾಪಸ್‌ಗೆ ಭಾರತ ಕ್ರಮ
ADVERTISEMENT
ADVERTISEMENT
ADVERTISEMENT