ಸಂಪಾದಕೀಯ | ಒಕ್ಕೂಟ ವ್ಯವಸ್ಥೆಯು ಬಲಗೊಳ್ಳಲಿ; ‘ಕೇಂದ್ರ’ದ ಧೋರಣೆ ಬದಲಾಗಲಿ
Federalism: ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಾಗೂ ಅವುಗಳೊಂದಿಗೆ ಅರ್ಥಪೂರ್ಣ ಸಮಾಲೋಚನೆ ನಡೆಸದೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಏಕಪಕ್ಷೀಯ ತೀರ್ಮಾನಗಳು ಒಕ್ಕೂಟ ವ್ಯವಸ್ಥೆಗೆ ಹಾನಿಕರ.Last Updated 26 ಜನವರಿ 2026, 0:46 IST