ಗುರುವಾರ, 3 ಜುಲೈ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
Indian Fishermen
ADVERTISEMENT
ನಮ್ಮ ಜಲ ಪ್ರದೇಶಕ್ಕೆ ಬರದಂತೆ ಮೀನುಗಾರರನ್ನು ತಡೆಯಿರಿ: ಭಾರತಕ್ಕೆ ಶ್ರೀಲಂಕಾ ಮನವಿ
ಭಾರತದ ಮೀನುಗಾರರು ನಮ್ಮ ಭಾಗದ ನೀರಿಗೆ ಮೀನುಗಾರಿಕೆಗೆ ಬರುವುದನ್ನು ತಡೆಯಿರಿ ಎಂದು ಭಾರತ ಸರ್ಕಾರಕ್ಕೆ ಶ್ರೀಲಂಕಾ ಸರ್ಕಾರ ಮನವಿ ಮಾಡಿದೆ.
Last Updated 6 ಮಾರ್ಚ್ 2025, 5:11 IST
ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ
‘ಸಮುದ್ರದ ಗಡಿ ದಾಟಿ ಮೀನುಗಾರಿಕೆಯಲ್ಲಿ ತೊಡಗಿದ್ದ 12 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದ್ದು, ದ್ವೀಪರಾಷ್ಟ್ರದಲ್ಲಿ ಈ ವರ್ಷ ಬಂಧನಕ್ಕೆ ಒಳಗಾದ ಭಾರತೀಯ ಮೀನುಗಾರರ ಸಂಖ್ಯೆ 462ಕ್ಕೆ ಏರಿಕೆಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 27 ಅಕ್ಟೋಬರ್ 2024, 10:00 IST
ಭಾರತದ ಇಬ್ಬರು ಮೀನುಗಾರರು ನಾಪತ್ತೆ: ಶ್ರೀಲಂಕಾ ನೌಕಾಪಡೆ
ಶ್ರೀಲಂಕಾದ ಕಛತೀವು ದ್ವೀಪದ ಬಳಿ ನಾಲ್ವರು ಭಾರತೀಯ ಮೀನುಗಾರರಿದ್ದ ದೋಣಿ ಮಗುಚಿದ್ದು, ಇಬ್ಬರು ಈಜಿ ಸುರಕ್ಷಿತವಾಗಿ ದಡ ತಲುಪಿದ್ದರೆ, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ಎಂದು ಶ್ರೀಲಂಕಾ ನೌಕಾಪಡೆ ತಿಳಿಸಿದೆ.
Last Updated 27 ಆಗಸ್ಟ್ 2024, 13:40 IST
ಶ್ರೀಲಂಕಾ ಜಲಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: 15 ಭಾರತೀಯರು ವಶಕ್ಕೆ
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 15 ಮಂದಿ ಭಾರತೀಯ ಮೀನುಗಾರರನ್ನು ಅಲ್ಲಿನ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಶುಕ್ರವಾರ ಅಧಿಕೃತ ಹೇಳಿಕೆ ತಿಳಿಸಿದೆ.
Last Updated 15 ಮಾರ್ಚ್ 2024, 9:47 IST
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: 12 ಭಾರತೀಯ ಮೀನುಗಾರರ ಬಂಧನ
ತನ್ನ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 12 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಎಂದು ಭಾನುವಾರ ಅಧಿಕೃತ ಹೇಳಿಕೆ ತಿಳಿಸಿದೆ.
Last Updated 14 ಜನವರಿ 2024, 11:29 IST
ಶ್ರೀಲಂಕಾ ನೌಕಾಪಡೆಯಿಂದ 21 ಮಂದಿ ಭಾರತೀಯ ಮೀನುಗಾರರ ಬಂಧನ
ಶ್ರೀಲಂಕಾಕ್ಕೆ ಸೇರಿದ ಜಲಪ್ರದೇಶದಲ್ಲಿ ಮೀನುಗಾರಿಕೆ ಆರೋಪ–21 ಭಾರತೀಯ ಮೀನುಗಾರರನ್ನು ಬಂಧಿಸಿದ ನೌಕಾಪಡೆ
Last Updated 7 ಡಿಸೆಂಬರ್ 2023, 9:28 IST
43 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾದ ನೌಕಾಪಡೆ
ಕಡಲುಗಡಿ ದಾಟಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಉಭಯ ದೇಶಗಳ ಮೀನುಗಾರರನ್ನು ಆಗಾಗ್ಗೆ ಬಂಧಿಸುವುದು ಸಾಮಾನ್ಯವಾಗಿದೆ. ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯ ವಿಷಯದಲ್ಲಿಯೂ ತೊಡಕಾಗಿದೆ.
Last Updated 19 ಡಿಸೆಂಬರ್ 2021, 11:07 IST
ADVERTISEMENT
ಪಾಕ್ ಜೈಲಿನಿಂದ 20 ಭಾರತೀಯ ಮೀನುಗಾರರ ಬಿಡುಗಡೆ
ಪಾಕಿಸ್ತಾನದ ಕರಾಚಿ ಜೈಲಿನಿಂದ ಬಿಡುಗಡೆಯಾದ 20 ಭಾರತೀಯ ಮೀನುಗಾರರನ್ನು ಭಾನುವಾರ ವಾಘಾ ಗಡಿಗೆ ಕಳುಹಿಸಲಾಗುತ್ತಿದ್ದು, ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
Last Updated 13 ನವೆಂಬರ್ 2021, 13:07 IST
ಅಕ್ರಮ ಮೀನುಗಾರಿಕೆ ಆರೋಪ: 20 ಮಂದಿ ಭಾರತೀಯ ಮೀನುಗಾರರ ಬಂಧನ
ಮೀನುಗಾರಿಕೆ ಮಾಡುತ್ತಿದ್ದ ಎರಡು ದೋಣಿಗಳ ವಶ, ಲಂಕಾ ಮೀನುಗಾರಿಕೆ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಸಾಧ್ಯತೆ
Last Updated 25 ಮಾರ್ಚ್ 2021, 6:30 IST
ಪಾಕ್ ಜಲ ಗಡಿ ದಾಟಿದ 34 ಭಾರತೀಯ ಮೀನುಗಾರರ ಬಂಧನ
ಜನವರಿ ನಂತರ ಇದೇ ಮೊದಲ ಪ್ರಕರಣ
Last Updated 8 ಮೇ 2019, 1:17 IST
ADVERTISEMENT
ADVERTISEMENT
ADVERTISEMENT