ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Indian flag

ADVERTISEMENT

Har Ghar Tiranga | ಪ್ರೊಫೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಲು ಪ್ರಧಾನಿ ಕರೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
Last Updated 13 ಆಗಸ್ಟ್ 2023, 5:00 IST
Har Ghar Tiranga | ಪ್ರೊಫೈಲ್ ಚಿತ್ರ ರಾಷ್ಟ್ರಧ್ವಜವಾಗಿ ಬದಲಿಸಲು ಪ್ರಧಾನಿ ಕರೆ

ತ್ರಿವರ್ಣ ಧ್ವಜ ಕೆಳಗಿಳಿಸಿದ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

‘ಖಾಲಿಸ್ತಾನ ಪರವಾಗಿ ಲಂಡನ್‌ನಲ್ಲಿ ಭಾನುವಾರ ಹೋರಾಟ ನಡೆಸುವ ವೇಳೆ ಭಾರತೀಯ ಹೈಕಮಿಷನ್‌ ಎದುರು ಅಳವಡಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ್ದ ಪ್ರತ್ಯೇಕತಾವಾದಿಗಳನ್ನು ಕೂಡಲೇ ಬಂಧಿಸುವಂತೆ ಬ್ರಿಟನ್ ಸರ್ಕಾರವನ್ನು ಭಾರತ ಒತ್ತಾಯಿಸಿದೆ’ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್‌ ಕ್ವಾತ್ರಾ ಸೋಮವಾರ ತಿಳಿಸಿದ್ದಾರೆ.
Last Updated 20 ಮಾರ್ಚ್ 2023, 19:25 IST
ತ್ರಿವರ್ಣ ಧ್ವಜ ಕೆಳಗಿಳಿಸಿದ ಪ್ರಕರಣ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

ಲಂಡನ್‌ನಲ್ಲಿ ಭಾರತ ರಾಷ್ಟ್ರಧ್ವಜ ಕೆಳಗಿಳಿಸಿದ ಖಾಲಿಸ್ತಾನ ಬೆಂಬಲಿಗರು; ಓರ್ವ ಬಂಧನ

ಲಂಡನ್‌ನಲ್ಲಿ ಭಾರತೀಯ ರಾಯಭಾರಿ ಕಚೇರಿ ಮುಂಭಾಗದಲ್ಲಿ ಹಾರಿಸಲಾಗಿದ್ದ ರಾಷ್ಟ್ರಧ್ವಜ ಕೆಳಗಿಳಿಸಿ ಅಗೌರವ ತೋರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
Last Updated 20 ಮಾರ್ಚ್ 2023, 18:17 IST
ಲಂಡನ್‌ನಲ್ಲಿ ಭಾರತ ರಾಷ್ಟ್ರಧ್ವಜ ಕೆಳಗಿಳಿಸಿದ ಖಾಲಿಸ್ತಾನ ಬೆಂಬಲಿಗರು; ಓರ್ವ ಬಂಧನ

ಲಂಡನ್‌ನಲ್ಲಿ ಭಾರತದ ಧ್ವಜ ಇಳಿಸಿದ ಘಟನೆ: ಖಂಡನೆ

ಖಲಿಸ್ತಾನ್ ಪರ ಪ್ರತ್ಯೇಕತಾವಾದಿಗಳು ಪ್ರತಿಭಟನೆ ವೇಳೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ಭಾರತ ಧ್ವಜವನ್ನು ಕೆಳಗಿಳಿಸಿದ ಘಟನೆಗೆ ಸಂಬಂಧಿಸಿದಂತೆ ಭಾರತ ಭಾನುವಾರ ರಾತ್ರಿ ದೆಹಲಿಯ ಹಿರಿಯ ಬ್ರಿಟಿಷ್ ರಾಜತಾಂತ್ರಿಕರನ್ನು ಕರೆಸಿಕೊಂಡು ಸುರಕ್ಷತೆ ಬಗ್ಗೆ ವಿವರಣೆ ಕೇಳಿದೆ.
Last Updated 19 ಮಾರ್ಚ್ 2023, 20:04 IST
ಲಂಡನ್‌ನಲ್ಲಿ ಭಾರತದ ಧ್ವಜ ಇಳಿಸಿದ ಘಟನೆ: ಖಂಡನೆ

ರಾಷ್ಟ್ರ ಧ್ವಜಕ್ಕೆ ಕಾಂಗ್ರೆಸ್‌ನಿಂದ ಅಪಮಾನವಾದ ಆರೋಪ: ‘National Flag’ ಟ್ರೆಂಡ್

‘National Flag’ ಎಂಬ ವಿಚಾರ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಸೋಮವಾರ ಟ್ರೆಂಡ್ ಆಗಿದೆ. ರಾಷ್ಟ್ರ ಧ್ವಜವನ್ನು ಕಾಂಗ್ರೆಸ್‌ ಅಪಮಾನಿಸಿದೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ.
Last Updated 30 ಜನವರಿ 2023, 10:41 IST
ರಾಷ್ಟ್ರ ಧ್ವಜಕ್ಕೆ ಕಾಂಗ್ರೆಸ್‌ನಿಂದ ಅಪಮಾನವಾದ ಆರೋಪ: ‘National Flag’ ಟ್ರೆಂಡ್

ಮೋದಿ ಆಗಮನಕ್ಕಾಗಿ ಇಂದೋರ್‌ನಲ್ಲಿ ಪಾದಚಾರಿ ಮಾರ್ಗಗಳಿಗೆ ತಿರಂಗ? ಆಕ್ರೋಶ

17ನೇ ಪ್ರವಾಸಿ ಭಾರತೀಯ ದಿನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಮಧ್ಯಪ್ರದೇಶದ ಇಂದೋರ್ ನಗರ ಸಜ್ಜಾಗಿದೆ.
Last Updated 9 ಜನವರಿ 2023, 3:30 IST
ಮೋದಿ ಆಗಮನಕ್ಕಾಗಿ ಇಂದೋರ್‌ನಲ್ಲಿ ಪಾದಚಾರಿ ಮಾರ್ಗಗಳಿಗೆ ತಿರಂಗ? ಆಕ್ರೋಶ

ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು

ಭಾರತದ 75ನೇ ಸ್ವಾತಂತ್ರ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
Last Updated 15 ಆಗಸ್ಟ್ 2022, 4:57 IST
ಸ್ವಾತಂತ್ರ್ಯೋತ್ಸವದಲ್ಲಿ ಸಿಎಂ ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು
ADVERTISEMENT

ಬೆಳಗಾವಿ: ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿದ ತ್ರಿವರ್ಣಧ್ವಜ

ಬೆಳಗಾವಿಯಲ್ಲಿ 'ಅಮೃತ' ಘಳಿಗೆಯ ಸಡಗರ
Last Updated 13 ಆಗಸ್ಟ್ 2022, 4:55 IST
ಬೆಳಗಾವಿ: ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿದ ತ್ರಿವರ್ಣಧ್ವಜ

ವಸತಿ ರಹಿತರು ತಿರಂಗಾ ಹಾರಿಸುವುದು ಎಲ್ಲಿ?- ಪಿಚ್ಚಳ್ಳಿ ಶ್ರೀನಿವಾಸ್

ಸರ್ಕಾರಕ್ಕೆ ಜನಪದ ಗಾಯಕ ಪಿಚ್ಚಳ್ಳಿ ಶ್ರೀನಿವಾಸ್ ಪ್ರಶ್ನೆ
Last Updated 9 ಆಗಸ್ಟ್ 2022, 3:57 IST
ವಸತಿ ರಹಿತರು ತಿರಂಗಾ ಹಾರಿಸುವುದು ಎಲ್ಲಿ?- ಪಿಚ್ಚಳ್ಳಿ ಶ್ರೀನಿವಾಸ್

ಕಾಂಗ್ರೆಸ್‌ ನಾಯಕರ ಪ್ರೊಫೈಲ್‌ಗಳಲ್ಲಿ ತ್ರಿವರ್ಣ ಧ್ವಜ ಹಿಡಿದ ನೆಹರೂ ಚಿತ್ರ

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರು ತ್ರಿವರ್ಣ ಧ್ವಜವನ್ನು ಹಿಡಿದಿರುವ ಚಿತ್ರವು ಕಾಂಗ್ರೆಸ್‌ ಮತ್ತು ಪಕ್ಷದ ನಾಯಕರ ಸಾಮಾಜಿಕ ಜಾಲತಾಣಗಳ ಪ್ರೊಫೈಲ್‌ ಚಿತ್ರವಾಗಿ ಬದಲಾಗಿದೆ.
Last Updated 3 ಆಗಸ್ಟ್ 2022, 10:35 IST
ಕಾಂಗ್ರೆಸ್‌ ನಾಯಕರ ಪ್ರೊಫೈಲ್‌ಗಳಲ್ಲಿ ತ್ರಿವರ್ಣ ಧ್ವಜ ಹಿಡಿದ ನೆಹರೂ ಚಿತ್ರ
ADVERTISEMENT
ADVERTISEMENT
ADVERTISEMENT