ಪ್ರವಾಹದಿಂದ ಪಂಜಾಬ್ ತತ್ತರ: ರಕ್ಷಣಾ ಕಾರ್ಯಕ್ಕಿಳಿದ ಭಾರತ ತಂಡದ ಹಾಕಿ ಆಟಗಾರರು
Punjab Rescue Operations: ಪ್ರವಾಹದಿಂದ ತತ್ತರಿಸಿರುವ ಪಂಜಾಬ್ನಲ್ಲಿ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ಹಾಕಿ ತಂಡದ ಆಟಗಾರರಾದ ಭೂಪೀಂದರ್ ಪಾಲ್ ಸಿಂಗ್, ಗುರುವಿಂದರ್ ಸಿಂಗ್ ಚಾಂಡಿ ಮತ್ತು ಮಾಜಿ ಆಟಗಾರ ಜುಗರಾಜ್ ಸಿಂಗ್ ಧಾವಿಸಿದ್ಧಾರೆ.Last Updated 5 ಸೆಪ್ಟೆಂಬರ್ 2025, 13:23 IST