ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Indian Overseas Bank

ADVERTISEMENT

ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ ₹ 750.ಕೋಟಿ ವಂಚನೆ: ಸಿಬಿಐ ಪ್ರಕರಣ ದಾಖಲು

ಲೇಖನ ಸಾಮಗ್ರಿಗಳ ವ್ಯವಹಾರದಲ್ಲಿ ತೊಡಗಿರುವ ಕಂಪನಿಯು ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಏಳು ಬ್ಯಾಂಕ್‌ಗಳ ಒಕ್ಕೂಟಕ್ಕೆ ₹2,919 ಕೋಟಿ ರೂಪಾಯಿ ಬಾಕಿ ಇರಿಸಿಕೊಂಡಿದೆ. ಇದರಲ್ಲಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನದ್ದು ಶೇ 23 ರಷ್ಟು ಇದೆ.
Last Updated 17 ನವೆಂಬರ್ 2022, 5:58 IST
ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ ₹ 750.ಕೋಟಿ ವಂಚನೆ: ಸಿಬಿಐ ಪ್ರಕರಣ ದಾಖಲು

₹4.56 ಕೋಟಿ ಅವ್ಯವಹಾರ: ಐಒಬಿಯ ಆರು ಅಧಿಕಾರಿಗಳ ವಿರುದ್ಧ ಪ್ರಕರಣ

‘₹4.56 ಕೋಟಿ ಹಣ ದುರುಪಯೋಗಪಡಿಸಿಕೊಂಡಿರುವ ಆರೋಪದ ಮೇಲೆ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ನ ಆರು ಅಧಿಕಾರಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಇವರು ಆಂಧ್ರಪ್ರದೇಶದ ವಿಜಯವಾಡ ಹಾಗೂ ಗುಂಟೂರಿನವರು’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
Last Updated 29 ಜನವರಿ 2021, 11:43 IST
₹4.56 ಕೋಟಿ ಅವ್ಯವಹಾರ: ಐಒಬಿಯ ಆರು ಅಧಿಕಾರಿಗಳ ವಿರುದ್ಧ ಪ್ರಕರಣ

ಮೃತರ ಖಾತೆಯಿಂದ ₹ 25.8 ಲಕ್ಷ ವಂಚಿಸಿದ ಬ್ಯಾಂಕ್ ಅಧಿಕಾರಿಗಳು!

ಮೃತಪಟ್ಟ ಗ್ರಾಹಕರೊಬ್ಬರ ಖಾತೆಯಲ್ಲಿದ್ದ ₹ 25.8 ಲಕ್ಷ ವಂಚಿಸಿದ ಆರೋಪದ ಮೇಲೆ ರಾಷ್ಟ್ರೀಕೃತ ಬ್ಯಾಂಕಿನ ಇಬ್ಬರು ಅಧಿಕಾರಿಗಳ ವಿರುದ್ಧ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ.
Last Updated 16 ನವೆಂಬರ್ 2019, 11:08 IST
ಮೃತರ ಖಾತೆಯಿಂದ ₹ 25.8 ಲಕ್ಷ ವಂಚಿಸಿದ ಬ್ಯಾಂಕ್ ಅಧಿಕಾರಿಗಳು!

ಎಂಟಿಎಂನಲ್ಲಿ ಹಣ ಕಳ್ಳತನ: ಓವರ್‌ಸೀಸ್ ಬ್ಯಾಂಕ್ ವ್ಯವಸ್ಥಾಪಕ ಬಂಧನ

ಎಟಿಎಂನಿಂದ ₹18 ಲಕ್ಷ ಕಳ್ಳತನ ಮಾಡಲು ಶಾಮೀಲಾಗಿದ್ದ ಆರೋಪದಲ್ಲಿ ಉತ್ತರ ಪ್ರದೇಶದ ಶಿಮ್ಲಿ ಜಿಲ್ಲೆಯ ಓವರ್‌ಸೀಸ್ ಬ್ಯಾಂಕ್‌ ಶಾಖಾ ವ್ಯವಸ್ಥಾಪಕರನ್ನು ಪೊಲೀಸರು ಬಂಧಿಸಿದ್ದಾರೆ.
Last Updated 29 ಸೆಪ್ಟೆಂಬರ್ 2018, 11:31 IST
ಎಂಟಿಎಂನಲ್ಲಿ ಹಣ ಕಳ್ಳತನ: ಓವರ್‌ಸೀಸ್ ಬ್ಯಾಂಕ್ ವ್ಯವಸ್ಥಾಪಕ ಬಂಧನ
ADVERTISEMENT
ADVERTISEMENT
ADVERTISEMENT
ADVERTISEMENT