ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Indian Pilot

ADVERTISEMENT

ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ

ಸೆರೆಸಿಕ್ಕಿದ್ದ ಭಾರತೀಯ ವಾಯುಪಡೆಯ ವಿಂಗ್‌ ಕಮಾಂಡರ್‌ ಅಭಿನಂದನ್‌ ಅವರನ್ನು ಶುಕ್ರವಾರ ವಾಪಸ್‌ ಕಳುಹಿಸಲು ಪಾಕಿಸ್ತಾನ ಒಪ್ಪಿಕೊಂಡಿದ್ದು, ವಾಯುಪಡೆಯ ನಿಯೋಗವು ವಾಘಾ ಗಡಿಯಲ್ಲಿ ಅಭಿನಂದನ್‌ ಅವರನ್ನು ಸ್ವಾಗತಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 1 ಮಾರ್ಚ್ 2019, 6:42 IST
ವಿಂಗ್ ಕಮಾಂಡರ್ ಅಭಿನಂದನ್‌ ಸ್ವಾಗತಕ್ಕೆ ವಾಘಾ ಗಡಿಯಲ್ಲಿ ಸಿದ್ಧತೆ

ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನವ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ

ಇನ್ನೂ ಮೂವರು ನಿವೃತ್ತ ಸೈನಿಕರು
Last Updated 28 ಫೆಬ್ರುವರಿ 2019, 6:03 IST
ಧೀರರ ಕುಟುಂಬ: ವಿಂಗ್ ಕಮಾಂಡರ್ ಅಭಿನವ್ ಅವರ ಮೂರು ತಲೆಮಾರು ದೇಶಕ್ಕಾಗಿ ದುಡಿದಿದೆ

ಗಡಿಯಲ್ಲಿ ಪರಿಸ್ಥಿತಿ ವಿಷಮ; ಪಾಲಿಸಿ ಸಂಯಮ: ಅಮೆರಿಕ ಕಿವಿಮಾತು

ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಪಾಕಿಸ್ತಾನಕ್ಕೆ ತಾಕೀತು
Last Updated 28 ಫೆಬ್ರುವರಿ 2019, 1:40 IST
ಗಡಿಯಲ್ಲಿ ಪರಿಸ್ಥಿತಿ ವಿಷಮ; ಪಾಲಿಸಿ ಸಂಯಮ: ಅಮೆರಿಕ ಕಿವಿಮಾತು

ಭಾರತೀಯ ಪೈಲಟ್‌ನ ವಿಡಿಯೊ ಬಿಡುಗಡೆ

ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ಅವರ ವಿಚಾರಣೆ ನಡೆಸುತ್ತಿರುವ ಎರಡು ವಿಡಿಯೊ ತುಣುಕುಗಳನ್ನು ಪಾಕಿಸ್ತಾನ ಸೇನೆಯ ವಕ್ತಾರರು ಬಿಡುಗಡೆ ಮಾಡಿದ್ದಾರೆ. ಇವುಗಳ ಜತೆಯಲ್ಲಿ ಕೆಲವು ಚಿತ್ರಗಳನ್ನೂ ಬಿಡುಗಡೆ ಮಾಡಿದ್ದಾರೆ.
Last Updated 27 ಫೆಬ್ರುವರಿ 2019, 20:27 IST
ಭಾರತೀಯ ಪೈಲಟ್‌ನ ವಿಡಿಯೊ ಬಿಡುಗಡೆ

ಪಾಕಿಸ್ತಾನದ ವಶದಲ್ಲಿ ಭಾರತದ ವಿಂಗ್‌ ಕಮಾಂಡರ್‌ ಅಭಿನಂದನ್‌? ವಿಡಿಯೊ ಬಿಡುಗಡೆ

ಭಾರತೀಯ ವಾಯುಪಡೆಯ ಮಿಗ್‌ 21 ಯುದ್ಧ ವಿಮಾನದ ಪೈಲಟ್‌ ಅಭಿನಂದನ್‌ ವರ್ಥಮಾನ್‌ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ಪಡೆದಿದೆ ಎನ್ನಲಾಗುತ್ತಿದೆ.
Last Updated 27 ಫೆಬ್ರುವರಿ 2019, 14:37 IST
ಪಾಕಿಸ್ತಾನದ ವಶದಲ್ಲಿ ಭಾರತದ ವಿಂಗ್‌ ಕಮಾಂಡರ್‌ ಅಭಿನಂದನ್‌? ವಿಡಿಯೊ ಬಿಡುಗಡೆ
ADVERTISEMENT
ADVERTISEMENT
ADVERTISEMENT
ADVERTISEMENT