ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT

Indian Rupee

ADVERTISEMENT

H–1B ವೀಸಾ ಶುಲ್ಕ ಹೆಚ್ಚಳ ಪರಿಣಾಮ: ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ ಇಳಿಕೆ

Stock Market: ಅಮೆರಿಕದ ಎಚ್‌–1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದ ಪರಿಣಾಮವಾಗಿ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳ ಷೇರಿನ ಮೌಲ್ಯವು ಇಳಿದಿದೆ. ಹೀಗಾಗಿ, ಬುಧವಾರ ನಡೆದ ಆರಂಭಿಕ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ.
Last Updated 24 ಸೆಪ್ಟೆಂಬರ್ 2025, 4:54 IST
H–1B ವೀಸಾ ಶುಲ್ಕ ಹೆಚ್ಚಳ ಪರಿಣಾಮ: ಆರಂಭಿಕ ವಹಿವಾಟಿನಲ್ಲಿ ಸೂಚ್ಯಂಕ ಇಳಿಕೆ

H-1B ವೀಸಾ ಶುಲ್ಕ ಹೆಚ್ಚಳ: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ಕುಸಿತ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನೇತೃತ್ವದ ಆಡಳಿತವು ಎಚ್‌–1ಬಿ ವೀಸಾ ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸಿದ ಪರಿಣಾಮ ಸೋಮವಾರ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ಕಂಡಿವೆ.
Last Updated 22 ಸೆಪ್ಟೆಂಬರ್ 2025, 5:12 IST
H-1B ವೀಸಾ ಶುಲ್ಕ ಹೆಚ್ಚಳ: ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್, ನಿಫ್ಟಿ ಕುಸಿತ

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 25 ಪೈಸೆ ಏರಿಕೆ

Currency Market: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 25 ಪೈಸೆ ಏರಿಕೆಯಾಗಿದೆ. ರೂಪಾಯಿ ಮೌಲ್ಯವು ಡಾಲರ್ ಎದುರು ₹87.84ರಷ್ಟಿದೆ.
Last Updated 17 ಸೆಪ್ಟೆಂಬರ್ 2025, 11:15 IST
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 25 ಪೈಸೆ ಏರಿಕೆ

ಆಹಾರ ಪದಾರ್ಥಗಳು, ತಯಾರಿಕಾ ವಸ್ತುಗಳ ಬೆಲೆ ಹೆಚ್ಚಳದಿಂದ ಹಣದುಬ್ಬರ ಏರಿಕೆ: ಕೇಂದ್ರ

Wholesale Inflation: ದೇಶದ ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರವು ಆಗಸ್ಟ್‌ನಲ್ಲಿ ನಾಲ್ಕು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ಶೇ 0.52ರಷ್ಟು ಆಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
Last Updated 15 ಸೆಪ್ಟೆಂಬರ್ 2025, 13:37 IST
ಆಹಾರ ಪದಾರ್ಥಗಳು, ತಯಾರಿಕಾ ವಸ್ತುಗಳ ಬೆಲೆ ಹೆಚ್ಚಳದಿಂದ ಹಣದುಬ್ಬರ ಏರಿಕೆ: ಕೇಂದ್ರ

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಏರಿಕೆ

Indian Rupee Gains: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಗುರುವಾರ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 10 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಎದುರು ರೂಪಾಯಿ ಬೆಲೆ ₹87.59ರಷ್ಟಿದೆ.
Last Updated 28 ಆಗಸ್ಟ್ 2025, 5:44 IST
ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಏರಿಕೆ

ಷೇರು ಮಾರುಕಟ್ಟೆ: ಸೆನ್ಸೆಕ್ಸ್ 418 ಅಂಶ ಏರಿಕೆ

Stock Market India: ಲೋಹ ಮತ್ತು ವಾಹನ ಷೇರುಗಳಲ್ಲಿ ಖರೀದಿ ಹೆಚ್ಚಳದಿಂದ ಸೆನ್ಸೆಕ್ಸ್ 81,018ಕ್ಕೆ ಹಾಗೂ ನಿಫ್ಟಿ 24,722ಕ್ಕೆ ಏರಿಕೆಯಾಗಿದೆ; ಹೂಡಿಕೆದಾರರಲ್ಲಿ ಆತ್ಮವಿಶ್ವಾಸವಿದೆ.
Last Updated 4 ಆಗಸ್ಟ್ 2025, 15:35 IST
ಷೇರು ಮಾರುಕಟ್ಟೆ: ಸೆನ್ಸೆಕ್ಸ್ 418 ಅಂಶ ಏರಿಕೆ

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 26 ಪೈಸೆ ಜಿಗಿತ

Dollar Rate Impact: ಇಂದು ನಡೆದ ವಹಿವಾಟಿನಲ್ಲಿ ಭಾರತದ ರೂಪಾಯಿ ಮೌಲ್ಯ 26 ಪೈಸೆ ಏರಿಕೆಯಾಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿಯ ಇಂದಿನ ಮೌಲ್ಯ 85.68 ಆಗಿದೆ.
Last Updated 8 ಜುಲೈ 2025, 10:57 IST
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 26 ಪೈಸೆ ಜಿಗಿತ
ADVERTISEMENT

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 9 ಪೈಸೆ ಇಳಿಕೆ

ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟು ಹಾಗೂ ವಿದೇಶಿ ಬಂಡವಾಳ ಹೊರಹರಿವಿನ ಒತ್ತಡದಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಅಲ್ಪ ಕುಸಿತ ಕಂಡಿದೆ.
Last Updated 21 ಮೇ 2025, 5:27 IST
ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 9 ಪೈಸೆ ಇಳಿಕೆ

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 13 ಪೈಸೆ ಇಳಿಕೆ

ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರ ಆರಂಭಿಕ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಅಲ್ಪ ಕುಸಿತ ಕಂಡಿದೆ.
Last Updated 20 ಮೇ 2025, 4:11 IST
ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 13 ಪೈಸೆ ಇಳಿಕೆ

ಟ್ರಂಪ್‌ ಮತ್ತೊಂದು ಹೊಸ ನೀತಿ: ಎನ್‌ಆರ್‌ಐ, ರೂಪಾಯಿಗೆ ಸಂಕಷ್ಟ!

ಅಮೆರಿಕದ ನಾಗರಿಕರಲ್ಲದವರು ಮಾಡುವ ವಿದೇಶಿ ಹಣ ರವಾನೆ ಮೇಲೆ ಡೊನಾಲ್ಡ್ ಟ್ರಂಪ್‌ ಆಡಳಿತವು ಶೇ 5ರಷ್ಟು ತೆರಿಗೆ ವಿಧಿಸಲು ಮುಂದಾಗಿದೆ. ಇದು ದೇಶದಲ್ಲಿರುವ ಅನಿವಾಸಿ ಭಾರತೀಯರ ಕುಟುಂಬಗಳ ಆರ್ಥಿಕ ಸ್ಥಿತಿ ಹಾಗೂ ರೂಪಾಯಿ ಮೌಲ್ಯದ ಮೇಲೂ ಪರಿಣಾಮ ಬೀರಲಿದೆ
Last Updated 18 ಮೇ 2025, 14:23 IST
ಟ್ರಂಪ್‌ ಮತ್ತೊಂದು ಹೊಸ ನೀತಿ: ಎನ್‌ಆರ್‌ಐ, ರೂಪಾಯಿಗೆ ಸಂಕಷ್ಟ!
ADVERTISEMENT
ADVERTISEMENT
ADVERTISEMENT