Operation Sindhu: ಇರಾನ್‌ನಲ್ಲಿರುವ ಭಾರತೀಯರ ಸ್ಥಳಾಂತರಕ್ಕೆ ‘ಆಪರೇಷನ್ ಸಿಂಧು’
Operation Sindhu: ಇರಾನ್ ಮತ್ತು ಇಸ್ರೇಲ್ ನಡುವೆ ಸಂಘರ್ಷ ತೀವ್ರಗೊಂಡ ಹಿನ್ನೆಲೆ ಇರಾನ್‌ನಲ್ಲಿರುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಗೊಳಿಸಲು ‘ಆಪರೇಷನ್ ಸಿಂಧು’ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯ(ಎಂಇಎ) ತಿಳಿಸಿದೆ.Last Updated 18 ಜೂನ್ 2025, 16:13 IST