₹15,504 ಕೋಟಿ ಕಬ್ಬಿನ ಬಿಲ್ ಬಾಕಿ | ತ್ವರಿತ ಪಾವತಿಗೆ ಕ್ರಮ: ಕೇಂದ್ರ
2024–25ನೇ ಮಾರುಕಟ್ಟೆ ಋತುವಿನಲ್ಲಿ (ಅಕ್ಟೋಬರ್‌ನಿಂದ ಸೆಪ್ಟೆಂಬರ್) ಮಾರ್ಚ್ 5ರ ವರೆಗೆ ದೇಶದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಒಟ್ಟು ₹15,504 ಕೋಟಿ ಮೊತ್ತವನ್ನು ಬಾಕಿ ಉಳಿಸಿಕೊಂಡಿವೆ. ಈ ಪೈಕಿ ಕರ್ನಾಟಕದ ರೈತರಿಗೆ ₹3,365 ಕೋಟಿ ಪಾವತಿಗೆ ಬಾಕಿ ಇದೆ.Last Updated 13 ಮಾರ್ಚ್ 2025, 23:30 IST