ಶುಕ್ರವಾರ, 4 ಜುಲೈ 2025
×
ADVERTISEMENT

Indian U-19 cricket

ADVERTISEMENT

U19 Asia Cup: ಪಾಕಿಸ್ತಾನ ವಿರುದ್ಧ ಮುಗ್ಗರಿಸಿದ ಭಾರತ

ಶಾಹಜೆಬ್ ಖಾನ್ (159; 147ಎ) ಅವರ ಶತಕದ ನೆರವಿನಿಂದ ಪಾಕಿಸ್ತಾನ ತಂಡವು 19 ವರ್ಷದೊಳಗಿನವರ ಏಷ್ಯಾ ಕಪ್ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಶನಿವಾರ ಭಾರತ ತಂಡವನ್ನು 43 ರನ್‌ಗಳಿಂದ ಮಣಿಸಿತು.
Last Updated 30 ನವೆಂಬರ್ 2024, 9:25 IST
U19 Asia Cup: ಪಾಕಿಸ್ತಾನ ವಿರುದ್ಧ ಮುಗ್ಗರಿಸಿದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿ; ಭಾರತ ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ

ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ 19 ವರ್ಷದವರೊಳಗಿನ ಏಕದಿನ ಹಾಗೂ ನಾಲ್ಕು ದಿನಗಳ ಟೆಸ್ಟ್ ಸರಣಿಗೆ ಭಾರತ ತಂಡಕ್ಕೆ ದಿಗ್ಗಜ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರು ಆಯ್ಕೆಯಾಗಿದ್ದಾರೆ.
Last Updated 31 ಆಗಸ್ಟ್ 2024, 6:11 IST
ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿ; ಭಾರತ ತಂಡಕ್ಕೆ ಸಮಿತ್ ದ್ರಾವಿಡ್ ಆಯ್ಕೆ

ICC U-19 World Cup: ಮುಷೀರ್ ಮತ್ತೊಂದು ಶತಕ, ಭಾರತಕ್ಕೆ ಭಾರಿ ಜಯ

ಮಧ್ಯಮ ಕ್ರಮಾಂಕದ ಬ್ಯಾಟರ್‌ ಮುಷೀರ್ ಖಾನ್, 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ಮುಂದುವರಿಸಿದ್ದಾರೆ.
Last Updated 30 ಜನವರಿ 2024, 23:30 IST
ICC U-19 World Cup: ಮುಷೀರ್ ಮತ್ತೊಂದು ಶತಕ, ಭಾರತಕ್ಕೆ ಭಾರಿ ಜಯ

ಕ್ರಿಕೆಟ್: ಒಂದೇ ಓವರ್‌ನಲ್ಲಿ ಆರು ಬೌಂಡರಿ ಹೊಡೆದ ಪವನ್

ಪವನ್ ಶಾ (282;332ಎಸೆತ, 33ಬೌಂಡರಿ, 1ಸಿಕ್ಸರ್) 19 ವರ್ಷದೊಳಗಿನವರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ದಾಖಲಿಸಿದ ಎರಡನೇ ಆಟಗಾರನಾದರು. ಇದೇ ಇನಿಂಗ್ಸ್‌ನ ಒಂದು ಓವರ್‌ನಲ್ಲಿ ಸತತ ಆರು ಬೌಂಡರಿ ಹೊಡೆದು ದಾಖಲೆ ಮಾಡಿದರು.
Last Updated 25 ಜುಲೈ 2018, 19:30 IST
ಕ್ರಿಕೆಟ್: ಒಂದೇ ಓವರ್‌ನಲ್ಲಿ ಆರು ಬೌಂಡರಿ ಹೊಡೆದ ಪವನ್
ADVERTISEMENT
ADVERTISEMENT
ADVERTISEMENT
ADVERTISEMENT