ಭಾರತೀಯರು ಕೆಲಸಕ್ಕಾಗಿ ಊರು ಬಿಟ್ಟು ಬರುವುದಿಲ್ಲ: L&T ಅಧ್ಯಕ್ಷ
ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂದು ಹೇಳಿ ವಿವಾದ ಸೃಷ್ಟಿಸಿದ್ದ ಲಾರ್ಸೆನ್ ಆ್ಯಂಡ್ ಟೂಬ್ರೋ (ಎಲ್ ಆ್ಯಂಡ್ ಟಿ) ಅಧ್ಯಕ್ಷ ಎಸ್. ಎನ್ ಸುಬ್ರಹ್ಮಣ್ಯನ್ ಅವರ ಮತ್ತೊಂದು ಹೇಳಿಕೆ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.Last Updated 12 ಫೆಬ್ರುವರಿ 2025, 10:14 IST