ಯಾವುದೇ ಸನ್ನಿವೇಶ ಎದುರಿಸಲು ಸೇನೆ ಸನ್ನದ್ಧ: ಏರ್ ಮಾರ್ಷಲ್ ಎ.ಕೆ. ಭಾರ್ತಿ
ಕದನ ವಿರಾಮದ ಮಧ್ಯೆಯೂ ಭಾರತೀಯ ಸೇನೆಯು ಯುದ್ಧ ಸನ್ನದ್ಧ ಸ್ಥಿತಿಯಲ್ಲಿದೆ. ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ದರಿದ್ದೇವೆ ಎಂದು ಏರ್ ಮಾರ್ಷಲ್ ಎ.ಕೆ. ಭಾರ್ತಿ ತಿಳಿಸಿದ್ದಾರೆLast Updated 12 ಮೇ 2025, 11:06 IST