ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

IndiaStrikesBack

ADVERTISEMENT

'ವಾಯುದಾಳಿ ನಡೆಸಿದ್ದು ಸೂರತ್ ಮೂಲದ ಪೈಲಟ್ ಊರ್ವಶಿ' ಎಂಬುದು ಸುಳ್ಳುಸುದ್ದಿ

ಪಾಕ್ ಉಗ್ರರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ ಪೈಲಟ್‍ಗಳ ಹೆಸರು ಅಥವಾ ಫೋಟೊಗಳನ್ನು ವಾಯುಪಡೆ ಬಹಿರಂಗ ಪಡಿಸಿಲ್ಲ. ಇದು ರಾಷ್ಟ್ರೀಯ ಭದ್ರತೆ ವಿಚಾರವಾಗಿರುವುದರಿಂದ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದಿದೆ ಐಎಎಫ್.
Last Updated 27 ಫೆಬ್ರುವರಿ 2019, 11:46 IST
'ವಾಯುದಾಳಿ ನಡೆಸಿದ್ದು ಸೂರತ್ ಮೂಲದ ಪೈಲಟ್ ಊರ್ವಶಿ' ಎಂಬುದು ಸುಳ್ಳುಸುದ್ದಿ

ಭಾರತದ ವೈಮಾನಿಕ ದಾಳಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ರಾಯಿಟರ್ಸ್ ಸುದ್ದಿ ಪ್ರಕಾರ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಒಬ್ಬ ನಾಗರಿಕನಿಗೆ ಗಾಯವಾಗಿದೆ. ವೈಮಾನಿಕ ದಾಳಿ ನಡೆದ ಪ್ರದೇಶದಲ್ಲಿರುವ ಪಾಕ್ ಗ್ರಾಮಸ್ಥರ ಪ್ರಕಾರಭಾರತದ ವಿಮಾನಗಳು ದಾಳಿ ನಡೆಸಿದ್ದು...
Last Updated 26 ಫೆಬ್ರುವರಿ 2019, 16:22 IST
ಭಾರತದ ವೈಮಾನಿಕ ದಾಳಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು?

ನನಗೆ ದೇಶ ಮೊದಲು, ಭಾರತ ಸುರಕ್ಷಿತ ಕೈಗಳಲ್ಲಿದೆ: ನರೇಂದ್ರ ಮೋದಿ 

ಭಾರತದ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ದಿನ ಇದು. ನಾನು ನಿಮ್ಮ ಜೋಷ್ ಅರ್ಥ ಮಾಡಬಲ್ಲೆ.ಇದು ಪ್ರತಿ ಭಾರತೀಯನ ಗೆಲುವು.ಭಾರತದ ಮೇಲೆ ಯಾವ ಬೆದರಿಕೆಯೂ ಬರದಂತೆ ನಾವು ನೋಡಿಕೊಳ್ಳುತ್ತೇವೆ.ನಿಮ್ಮ ಸೇವೆಯೇ ನನ್ನ ಆದ್ಯತೆ.
Last Updated 26 ಫೆಬ್ರುವರಿ 2019, 11:02 IST
ನನಗೆ ದೇಶ ಮೊದಲು, ಭಾರತ ಸುರಕ್ಷಿತ ಕೈಗಳಲ್ಲಿದೆ: ನರೇಂದ್ರ ಮೋದಿ 

ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ

ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆಯುದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಕಾರವಾರದ ಸೀಬರ್ಡ್ ನೌಕಾನೆಲೆಯಲ್ಲಿ ಸ್ಟೇಜ್ 1 ಅಲರ್ಟ್ ಘೋಷಣೆ ಮಾಡಲಾಗಿದೆ.
Last Updated 26 ಫೆಬ್ರುವರಿ 2019, 7:24 IST
ಪಾಕ್ ಉಗ್ರರ ನೆಲೆಗಳ ಮೇಲೆ ದಾಳಿ: ಸೀಬರ್ಡ್ ನೌಕಾನೆಲೆಯಲ್ಲಿ ಭದ್ರತೆ ಹೆಚ್ಚಳ

ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ 

ದೇಶದ ವಿವಿಧ ಭಾಗಗಳಲ್ಲಿ ಆತ್ಮಾಹುತಿ ದಾಳಿ ನಡೆಸುವುದಕ್ಕಾಗಿ ಜೈಷ್- ಎ- ಮೊಹಮ್ಮದ್ ಉಗ್ರಸಂಘಟನೆ ಸಂಚು ನಡೆಸಿದೆ ಎಂಬ ಗುಪ್ತಚರ ಮಾಹಿತಿ ನಮಗೆ ಲಭಿಸಿತ್ತು ಎಂದುವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ಹೇಳಿದ್ದಾರೆ.
Last Updated 26 ಫೆಬ್ರುವರಿ 2019, 6:50 IST
ಉಗ್ರರ ಶಿಬಿರಗಳನ್ನೇ ಗುರಿಯಾಗಿರಿಸಿ ಕಾರ್ಯಾಚರಣೆ ಮಾಡಲಾಗಿದೆ: ವಿಜಯ್ ಗೋಖಲೆ 

ಪಾಕ್‍ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ

ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿದ ಭಾರತೀಯ ವಾಯು ಪಡೆಗೆ ರಾಜಕೀಯ ಮುಖಂಡರು, ಸಚಿವರು ಟ್ವಿಟರ್‌ನಲ್ಲಿ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.
Last Updated 26 ಫೆಬ್ರುವರಿ 2019, 5:52 IST
ಪಾಕ್‍ ವಿರುದ್ಧ ವೈಮಾನಿಕ ದಾಳಿ ನಡೆಸಿದ ಐಎಎಫ್‍ಗೆ ಟ್ವೀಟ್ ಪ್ರಶಂಸೆ

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ

ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಪಾಕಿಸ್ತಾನ ಹಾಗೂ ಉಗ್ರರಿಗೆ ರವಾನಿಸಿದಂತಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.
Last Updated 26 ಫೆಬ್ರುವರಿ 2019, 5:41 IST
ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ
ADVERTISEMENT

ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!

ಪಾಕಿಸ್ತಾನದ ಉಗ್ರ ಶಿಬಿರಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯಲ್ಲಿ ಸರಿ ಸುಮಾರು 200 ಉಗ್ರರು ಹತರಾಗಿದ್ದರೆ ಎಂದು ಹೇಳಲಾಗಿದೆ.
Last Updated 26 ಫೆಬ್ರುವರಿ 2019, 4:23 IST
ವೈಮಾನಿಕ ದಾಳಿಯಲ್ಲಿ ಹತರಾಗಿದ್ದು 200 ಉಗ್ರರು!
ADVERTISEMENT
ADVERTISEMENT
ADVERTISEMENT