ಗುರುವಾರ, 3 ಜುಲೈ 2025
×
ADVERTISEMENT

Indin air Force

ADVERTISEMENT

ವಾಯುಪಡೆ ಹೊಗಳಲು ನಕಲಿ ವರದಿ ಉಲ್ಲೇಖಿಸಿದ ಪಾಕ್ ವಿದೇಶಾಂಗ ಸಚಿವ ಇಶಾಕ್ ದಾರ್

ಪಾಕಿಸ್ತಾನದ ಉಪ ಪ್ರಧಾನಿ, ವಿದೇಶಾಂಗ ಸಚಿವ ಇಶಾಕ್ ದಾರ್ ಅವರು ಸೆನೆಟ್‌ನಲ್ಲಿ ದೇಶದ ವಾಯುಪಡೆಯನ್ನು ಹೊಗಳಲು ಬ್ರಿಟನ್‌ ಮೂಲದ ದಿನಪತ್ರಿಕೆಯೊಂದರ ನಕಲಿ ವರದಿಯನ್ನು ಬಳಸಿರುವುದು ಬಹಿರಂಗಗೊಂಡಿದೆ.
Last Updated 16 ಮೇ 2025, 13:00 IST
ವಾಯುಪಡೆ ಹೊಗಳಲು ನಕಲಿ ವರದಿ ಉಲ್ಲೇಖಿಸಿದ ಪಾಕ್ ವಿದೇಶಾಂಗ ಸಚಿವ ಇಶಾಕ್ ದಾರ್

₹76,390 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಡಿಎಸಿ ಅನುಮೋದನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ದೇಶೀಯ ಕೈಗಾರಿಕೆಗಳಿಂದ ₹76,390 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳ ಖರೀದಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಶಸ್ತ್ರಾಸ್ತ್ರ ಉತ್ಪಾದನೆಯಲ್ಲಿ ಸ್ವಾವಲಂಬನೆ ಮತ್ತು ಭಾರತದ ಒಟ್ಟಾರೆ ಭದ್ರತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ.
Last Updated 7 ಜೂನ್ 2022, 15:22 IST
₹76,390 ಕೋಟಿ ಮೌಲ್ಯದ ಶಸ್ತ್ರಾಸ್ತ್ರ ಖರೀದಿಗೆ ಡಿಎಸಿ ಅನುಮೋದನೆ

‘5ನೇ ತಲೆಮಾರಿನ ಯುದ್ಧ ವಿಮಾನ ತಯಾರಿಕೆ’

ತೇಜಸ್‌ ಮಾರ್ಕ್‌–2 ಯುದ್ಧ ವಿಮಾನ ಅಭಿವೃದ್ಧಿ ಚಟುವಟಿಕೆ ಆರಂಭ
Last Updated 19 ಸೆಪ್ಟೆಂಬರ್ 2019, 19:50 IST
‘5ನೇ ತಲೆಮಾರಿನ ಯುದ್ಧ ವಿಮಾನ ತಯಾರಿಕೆ’

ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:55 IST
ಸಾರ್ವತ್ರಿಕ ಚುನಾವಣೆ ಗಮನದಲ್ಲಿರಿಸಿ ವಾಯುದಾಳಿ ನಡೆಸಿದ ಭಾರತ: ಪಾಕಿಸ್ತಾನ ಆರೋಪ

ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಪುಲ್ವಾಮಾ ದಾಳಿಗೆ ಪ್ರತೀಕಾರ
Last Updated 27 ಫೆಬ್ರುವರಿ 2019, 2:54 IST
ವಾಯುದಾಳಿ: ಮುಂಬೈ ಕಟ್ಟೆಚ್ಚರ, ಬಿಗಿ ಭದ್ರತೆ ಕೈಗೊಳ್ಳುವಂತೆ ಶಾಲೆಗಳಿಗೆ ಸೂಚನೆ

ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ

ಪಾಕಿಸ್ತಾನದಬಲಾಕೋಟ್‌ ಸೇರಿದಂತೆ ಪಾಕ್‌ ಆಕ್ರಮಿತ ಪ್ರದೇಶಗಳಲ್ಲಿರುವ ಉಗ್ರರ ನೆಲೆಗಳ ಮೇಲೆ ವಾಯುಪಡೆ ನಡೆಸಿದದಾಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವಡಿ.ವಿ.ಸದಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ.
Last Updated 26 ಫೆಬ್ರುವರಿ 2019, 9:17 IST
ಮೋದಿ ನುಡಿದಂತೆ ನಡೆದಿದ್ದಾರೆ; ಇದು ಪಾಕಿಸ್ತಾನಕ್ಕೆ ಎಚ್ಚರಿಕೆ ಗಂಟೆ -ಸದಾನಂದ ಗೌಡ

ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ

ಮಂಗಳವಾರ ಮುಂಜಾನೆ 3.30ರ ವೇಳೆ ಬಲಾಕೋಟ್ ಪ್ರದೇಶದಲ್ಲಿಭಾರತದ ವಾಯುಪಡೆ ಈದಾಳಿ ನಡೆಸಿದ್ದು ಜೈಷ್-ಎ- ಮೊಹಮ್ಮದ್ ಉಗ್ರರ ಶಿಬಿರಗಳು ಸಂಪೂರ್ಣವಾಗಿ ನಾಶವಾಗಿದೆ.
Last Updated 26 ಫೆಬ್ರುವರಿ 2019, 8:38 IST
ಬಲಾಕೋಟ್‍ನಲ್ಲಿ ವೈಮಾನಿಕ ದಾಳಿ ನಡೆಸಿ ಪಾಕ್‍ಗೆ ಪ್ರತ್ಯುತ್ತರ ನೀಡಿದ ಭಾರತ
ADVERTISEMENT

ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ

ಪುಲ್ವಾಮ ದಾಳಿಗೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುವ ಮೂಲಕ ಅದ್ಭುತ ಕೆಲಸ ಮಾಡಿದೆ. ವಾಯು ದಾಳಿ ನಡೆಸುವ‌ ಮೂಲಕ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಪಾಕಿಸ್ತಾನ ಭಾರತದ ತಂಟೆಗೆ ಬರದೆ ಇನ್ನಾದರೂ ತೆಪ್ಪಗಿರಲಿ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
Last Updated 26 ಫೆಬ್ರುವರಿ 2019, 7:52 IST
ಪಾಕಿಸ್ತಾನ ಇನ್ನಾದರೂ ತೆಪ್ಪಗಿರಲಿ: ಪ್ರಹ್ಲಾದ ಜೋಶಿ
ADVERTISEMENT
ADVERTISEMENT
ADVERTISEMENT