ಬುಧವಾರ, 20 ಆಗಸ್ಟ್ 2025
×
ADVERTISEMENT

IndinairForce

ADVERTISEMENT

ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣೆಗೆ ಧಾವಿಸಿದ ಭಾರತೀಯ ಸೇನೆ

Flash Flood Himachal Pradesh: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ರಿಷಿ ಡೋಗ್ರಿ ಕಣಿವೆಯ ಎತ್ತರದ ಪ್ರದೇಶಗಳಲ್ಲಿ ಬುಧವಾರ ಸಂಜೆ ಮೇಘಸ್ಫೋಟದಿಂದ ಹಠಾತ್ ಪ್ರವಾಹವು ಸಂಭವಿಸಿತು.
Last Updated 14 ಆಗಸ್ಟ್ 2025, 6:06 IST
ಹಿಮಾಚಲ ಪ್ರದೇಶದಲ್ಲಿ ಹಠಾತ್ ಪ್ರವಾಹ: ರಕ್ಷಣೆಗೆ ಧಾವಿಸಿದ ಭಾರತೀಯ ಸೇನೆ

'ವಾಯುದಾಳಿ ನಡೆಸಿದ್ದು ಸೂರತ್ ಮೂಲದ ಪೈಲಟ್ ಊರ್ವಶಿ' ಎಂಬುದು ಸುಳ್ಳುಸುದ್ದಿ

ಪಾಕ್ ಉಗ್ರರ ಶಿಬಿರಗಳ ಮೇಲೆ ವಾಯುದಾಳಿ ನಡೆಸಿದ ಪೈಲಟ್‍ಗಳ ಹೆಸರು ಅಥವಾ ಫೋಟೊಗಳನ್ನು ವಾಯುಪಡೆ ಬಹಿರಂಗ ಪಡಿಸಿಲ್ಲ. ಇದು ರಾಷ್ಟ್ರೀಯ ಭದ್ರತೆ ವಿಚಾರವಾಗಿರುವುದರಿಂದ ಹೆಸರು ಬಹಿರಂಗ ಪಡಿಸುವುದಿಲ್ಲ ಎಂದಿದೆ ಐಎಎಫ್.
Last Updated 27 ಫೆಬ್ರುವರಿ 2019, 11:46 IST
'ವಾಯುದಾಳಿ ನಡೆಸಿದ್ದು ಸೂರತ್ ಮೂಲದ ಪೈಲಟ್ ಊರ್ವಶಿ' ಎಂಬುದು ಸುಳ್ಳುಸುದ್ದಿ

ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ

ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಪಾಕಿಸ್ತಾನ ಹಾಗೂ ಉಗ್ರರಿಗೆ ರವಾನಿಸಿದಂತಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.
Last Updated 26 ಫೆಬ್ರುವರಿ 2019, 5:41 IST
ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶ ರವಾನೆ: ಉಪಮುಖ್ಯಮಂತ್ರಿ ಜಿ. ಪರಮೇಶ್ವರ
ADVERTISEMENT
ADVERTISEMENT
ADVERTISEMENT
ADVERTISEMENT