ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಮುಂದುವರಿದಿದೆ: BSF
India Pakistan Border | ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲದ ಕಾರಣ ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಜತೆಗೆ, ಕಾವಲು ಪಡೆಗಳು ಹೆಚ್ಚಿನ ನಿಗಾವಹಿಸಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಹಾ ನಿರೀಕ್ಷಕ ಶಶಾಂಕ್ ಆನಂದ್ ತಿಳಿಸಿದ್ದಾರೆ. Last Updated 27 ಮೇ 2025, 10:06 IST