ಬೆಳಗಾವಿ: ಮರಾಠಾ ಲಘು ಪದಾತಿ ದಳ ಕೇಂದ್ರದಲ್ಲಿ 'ವಿಜಯ ದಿವಸ' ಆಚರಣೆ
ಬೆಳಗಾವಿ: ಭಾರತವು 1971ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಯುದ್ಧದಲ್ಲಿ ಜಯ ಸಾಧಿಸಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಲ್ಲಿನ ಮರಾಠಾ ಲಘು ಪದಾತಿ ದಳ ಕೇಂದ್ರ (ಎಂ.ಎಲ್.ಐ.ಆರ್.ಸಿ)ದಲ್ಲಿ ಗುರುವಾರ 'ವಿಜಯ ದಿವಸ' ಆಚರಿಸಲಾಯಿತು.Last Updated 16 ಡಿಸೆಂಬರ್ 2021, 4:59 IST