ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Indonesia Masters badminton

ADVERTISEMENT

ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್, ಪ್ರಿಯಾಂಶು ನಿರ್ಗಮನ

ಭಾರತದ ಲಕ್ಷ್ಮ ಸೇನ್ ಮತ್ತು ಪ್ರಿಯಾಂಶು ರಾಜಾವತ್‌ ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್‌ನ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೋಲು ಅನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
Last Updated 25 ಜನವರಿ 2024, 22:44 IST
ಇಂಡೊನೇಷ್ಯಾ ಮಾಸ್ಟರ್ಸ್‌ ಬ್ಯಾಡ್ಮಿಂಟನ್‌: ಲಕ್ಷ್ಯ ಸೇನ್, ಪ್ರಿಯಾಂಶು ನಿರ್ಗಮನ

ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಪ್ರಧಾನ ಸುತ್ತಿಗೆ ಕಿರಣ್ ಜಾರ್ಜ್

ಭಾರತದ ಕಿರಣ್ ಜಾರ್ಜ್ ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ಅರ್ಹತಾ ಸುತ್ತಿನಲ್ಲಿ ಮಂಗಳವಾರ ಎರಡು ಗೆಲುವು ಸಾಧಿಸಿ ಪ್ರಧಾನ ಸುತ್ತು ಪ್ರವೇಶಿಸಿದ್ದಾರೆ.
Last Updated 23 ಜನವರಿ 2024, 13:42 IST
ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಪ್ರಧಾನ ಸುತ್ತಿಗೆ ಕಿರಣ್ ಜಾರ್ಜ್

ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಎಂಟರಘಟ್ಟಕ್ಕೆ ಲಕ್ಷ್ಯ, ಸಿಂಧು

ಜಯದ ಓಟ ಮುಂದುವರಿಸಿದ ಭಾರತದ ಲಕ್ಷ್ಯ ಸೇನ್‌ ಮತ್ತು ಪಿ.ವಿ.ಸಿಂಧು ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
Last Updated 9 ಜೂನ್ 2022, 15:54 IST
ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಎಂಟರಘಟ್ಟಕ್ಕೆ ಲಕ್ಷ್ಯ, ಸಿಂಧು

ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಅಕಾನೆಗೆ ಮಣಿದ ಸಿಂಧು

ಜಪಾನ್‌ನ ಅಕಾನೆ ಯಾಮಗುಚಿ ಎದುರು ಸುಲಭವಾಗಿ ಸೋಲನ್ನಪ್ಪಿದ ಭಾರತದ ಪಿ.ವಿ.ಸಿಂಧು ಅವರ ಅಭಿಯಾನ ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಅಂತ್ಯವಾಯಿತು.
Last Updated 20 ನವೆಂಬರ್ 2021, 10:41 IST
ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಅಕಾನೆಗೆ ಮಣಿದ ಸಿಂಧು

ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ಪಂದ್ಯದಲ್ಲೇ ಸೋತು ಹೊರಬಿದ್ದ ಹಾಲಿ ಚಾಂಪಿಯನ್ ಸೈನಾ

ಇಂಡೊನೇಷ್ಯಾ ಮಾಸ್ಟರ್ಸ್
Last Updated 15 ಜನವರಿ 2020, 11:43 IST
ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ಪಂದ್ಯದಲ್ಲೇ ಸೋತು ಹೊರಬಿದ್ದ ಹಾಲಿ ಚಾಂಪಿಯನ್ ಸೈನಾ

ಇಂಡೊನೇಷ್ಯಾ ಮಾಸ್ಟರ್ಸ್ | ಸಿಂಧು–ಸೈನಾ ಹಣಾಹಣಿ ನಿರೀಕ್ಷೆ

ನಾಳೆಯಿಂದ ಬ್ಯಾಡ್ಮಿಂಟನ್‌ ಟೂರ್ನಿ
Last Updated 13 ಜನವರಿ 2020, 11:42 IST
ಇಂಡೊನೇಷ್ಯಾ ಮಾಸ್ಟರ್ಸ್ | ಸಿಂಧು–ಸೈನಾ ಹಣಾಹಣಿ ನಿರೀಕ್ಷೆ
ADVERTISEMENT
ADVERTISEMENT
ADVERTISEMENT
ADVERTISEMENT