ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ‘ಒಳಾಂಗಣ ಆಂಬುಲೆನ್ಸ್’ ಸೇವೆ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೋಗಿಗಳಿಗೆ ತುರ್ತು ಸೇವೆ ಒದಗಿಸಲು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್) ಒಳಾಂಗಣ ಆಂಬುಲೆನ್ಸ್ ಸೇವೆ ಆರಂಭಿಸಿದೆ.Last Updated 11 ಜೂನ್ 2019, 19:27 IST