ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Indrajit Lankesh

ADVERTISEMENT

ಶಿವರಾಜ್‌ ಕುಮಾರ್ ಕನ್ನಡಪರ ಹೋರಾಟದ ನೇತೃತ್ವ ವಹಿಸಲಿ: ಇಂದ್ರಜಿತ್‌ ಲಂಕೇಶ್

‘ಕನ್ನಡ ಭಾಷೆಯ ವಿಚಾರದಲ್ಲಿ ಸಿನಿಮಾ ನಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು. ನಟ ಶಿವರಾಜ್ ಕುಮಾರ್ ನೇತೃತ್ವ ವಹಿಸಿ ಬೀದಿಗಿಳಿದು ಹೋರಾಟ‌‌ ನಡೆಸಬೇಕು’ ಎಂದು ಪತ್ರಕರ್ತ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.
Last Updated 19 ಡಿಸೆಂಬರ್ 2021, 8:44 IST
ಶಿವರಾಜ್‌ ಕುಮಾರ್ ಕನ್ನಡಪರ ಹೋರಾಟದ ನೇತೃತ್ವ ವಹಿಸಲಿ: ಇಂದ್ರಜಿತ್‌ ಲಂಕೇಶ್

ಡ್ರಗ್ಸ್‌ ಕೇಸ್‌ನಲ್ಲಿ‌ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್

‘ಡ್ರಗ್ಸ್‌ ಕೇಸಿನಲ್ಲಿ ಆರೋಪಪಟ್ಟಿಯಲ್ಲಿ ಹೆಸರಿರುವ ಎಲ್ಲರ ಪರೀಕ್ಷೆ ಏಕೆ ಮಾಡಿಸಿಲ್ಲ’ ಎಂದು ಪತ್ರಕರ್ತ ಇಂದ್ರಜಿತ್‌ ಲಂಕೇಶ್‌ ಪ್ರಶ್ನಿಸಿದ್ದಾರೆ.
Last Updated 8 ಸೆಪ್ಟೆಂಬರ್ 2021, 9:04 IST
ಡ್ರಗ್ಸ್‌ ಕೇಸ್‌ನಲ್ಲಿ‌ ಅನುಶ್ರೀ: ಎಲ್ಲರನ್ನೇಕೆ ಪರೀಕ್ಷಿಸಿಲ್ಲ ಎಂದ ಇಂದ್ರಜಿತ್

ನಟ ದರ್ಶನ್‌ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಮೈಸೂರಿನ ಸಂದೇಶ್‌ ದ ಪ್ರಿನ್ಸ್‌ ಹೋಟೆಲ್‌ ಸಿಬ್ಬಂದಿ ಮೇಲೆ ನಟ ದರ್ಶನ್‌ ಅವರು ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ಆರೋಪಿಸಿರುವ ಬೆನ್ನಲ್ಲೇ, ದರ್ಶನ್‌ ಪರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸೂಚಿಸಿ ಅಭಿಯಾನ ಆರಂಭವಾಗಿದೆ.
Last Updated 20 ಜುಲೈ 2021, 7:39 IST
ನಟ ದರ್ಶನ್‌ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ದರ್ಶನ್ ಹೆಸರೇಳಿ ಜೀವ ಬೆದರಿಕೆ: ದೂರು ದಾಖಲಿಸಿದ ಇಂದ್ರಜೀತ್

‘ನಟ ದರ್ಶನ್ ಹೆಸರು ಹೇಳಿಕೊಂಡು ಕರೆ ಮಾಡುತ್ತಿದ್ದ ಕೆಲ ರೌಡಿಗಳು, ಅಶ್ಲೀಲ ಚಿತ್ರ ಹಾಗೂ ಪದ ಬಳಸಿ ಜೀವ ಬೆದರಿಕೆಯೊಡ್ಡುತ್ತಿದ್ದಾರೆ’ ಎಂದು ಆರೋಪಿಸಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಕೋರಮಂಗಲ ಪೊಲೀಸರಿಗೆ ದೂರು ನೀಡಿದ್ದಾರೆ.
Last Updated 20 ಜುಲೈ 2021, 3:54 IST
ದರ್ಶನ್ ಹೆಸರೇಳಿ ಜೀವ ಬೆದರಿಕೆ: ದೂರು ದಾಖಲಿಸಿದ ಇಂದ್ರಜೀತ್

ಸಂಗತ| ಚಿತ್ರರಂಗದ ಘನ ವ್ಯಕ್ತಿತ್ವದ ಮಾದರಿ

ಸಿನಿಮಾದಲ್ಲಿ ಹೇಳಬಯಸಿದ ಮೌಲ್ಯಗಳನ್ನು ತಮ್ಮ ಬದುಕಿನಲ್ಲಿಯೂ ರೂಢಿಸಿಕೊಳ್ಳಲು ಪ್ರಯತ್ನಿಸಿದ ಡಾ. ರಾಜ್‌ಕುಮಾರ್‌ ಅವರಿಂದ ಇಂದಿನ ಸೆಲೆಬ್ರಿಟಿಗಳು ಕಲಿಯುವುದು ಬಹಳಷ್ಟಿದೆ
Last Updated 19 ಜುಲೈ 2021, 19:30 IST
ಸಂಗತ| ಚಿತ್ರರಂಗದ ಘನ ವ್ಯಕ್ತಿತ್ವದ ಮಾದರಿ

ಹಲ್ಲೆಯಾದ ವ್ಯಕ್ತಿಯ ಜಾತಿ ಬಗ್ಗೆ ಸುಳ್ಳು: ಇಂದ್ರಜಿತ್ ವಿರುದ್ಧ ಕ್ರಮಕ್ಕೆ ಆಗ್ರಹ

‘ನಟ ದರ್ಶನ್ ಅವರಿಂದ ಹೋಟೆಲ್‌ನಲ್ಲಿ ಹಲ್ಲೆಗೆ ಒಳಗಾದ ವ್ಯಕ್ತಿ ಪರಿಶಿಷ್ಟ ಜಾತಿಗೆ ಸೇರಿದವನು’ ಎಂದು ಸುಳ್ಳು ಹೇಳುವ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪರಿಶಿಷ್ಟ ಪದವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಆದಿ ಜಾಂಬವ ಜನಸಂಘ ಹಾಗೂ ಮೂಲ ನಿವಾಸಿ ಅಂಬೇಡ್ಕರ್ ಸೇನೆ ಆರೋಪಿಸಿವೆ.
Last Updated 19 ಜುಲೈ 2021, 19:28 IST
ಹಲ್ಲೆಯಾದ ವ್ಯಕ್ತಿಯ ಜಾತಿ ಬಗ್ಗೆ ಸುಳ್ಳು: ಇಂದ್ರಜಿತ್ ವಿರುದ್ಧ ಕ್ರಮಕ್ಕೆ ಆಗ್ರಹ

ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ: ದರ್ಶನ್‌ಗೆ ಇಂದ್ರಜಿತ್

ಮೈಸೂರಿನ ಸಂದೇಶ್‌ ಹೋಟೆಲ್‌ನಲ್ಲಿ ನಡೆದಿದೆ ಎಂದು ಹೇಳಲಾದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಿಯೊ ಬಿಡುಗಡೆ ಮಾಡುವಂತೆ ಸವಾಲು ಹಾಕಿದ್ದ ದರ್ಶನ್‌ ಅವರಿಗೆ ಪತ್ರಕರ್ತ, ಚಿತ್ರ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಪ್ರತಿ ಸವಾಲು ಹಾಕಿದ್ದಾರೆ.
Last Updated 17 ಜುಲೈ 2021, 16:38 IST
ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ: ದರ್ಶನ್‌ಗೆ ಇಂದ್ರಜಿತ್
ADVERTISEMENT

ಇಂದ್ರಜಿತ್ ಲಂಕೇಶ್‌ ಗಂಡಸಾಗಿದ್ದರೆ ಆಡಿಯೊ ಬಿಡುಗಡೆ ಮಾಡಲಿ: ದರ್ಶನ್‌ ಸವಾಲು

ಇಂದ್ರಜಿತ್‌ ಲಂಕೇಶ್‌ ಗಂಡಸಾಗಿದ್ದರೆ, ಲಂಕೇಶ್‌ ಅವರಿಗೆ ಹುಟ್ಟಿದ್ದರೆ ನನ್ನ ಆಡಿಯೊ ಬಿಡುಗಡೆ ಮಾಡಲಿ ಎಂದು ನಟ ದರ್ಶನ್‌ ಅವರು ಸವಾಲು ಹಾಕಿದ್ದಾರೆ.
Last Updated 17 ಜುಲೈ 2021, 14:44 IST
ಇಂದ್ರಜಿತ್ ಲಂಕೇಶ್‌ ಗಂಡಸಾಗಿದ್ದರೆ ಆಡಿಯೊ ಬಿಡುಗಡೆ ಮಾಡಲಿ: ದರ್ಶನ್‌ ಸವಾಲು

ದರ್ಶನ್‌ ಇದೆಲ್ಲಾ ಒಳ್ಳೆಯದಲ್ಲ: ಸಂದೇಶ್‌

‘ದರ್ಶನ್‌ ಇದೆಲ್ಲಾ ಒಳ್ಳೆಯದಲ್ಲ ಎಂದು ಹೇಳಿದ್ದೆ’. – ಇದು ಮೈಸೂರಿನ ಹೋಟೆಲ್‌ ಮಾಲೀಕ ಸಂದೇಶ್‌ ಅವರು ವ್ಯಕ್ತಿಯೊಬ್ಬರ ಜೊತೆ ದೂರವಾಣಿಯಲ್ಲಿ ಮಾತನಾಡಿದ ಸಾರಾಂಶ. ಮೈಸೂರಿನ ಹೋಟೆಲ್‌ನಲ್ಲಿ ದರ್ಶನ್‌ ಅವರು ಕಾರ್ಮಿಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ನಿರ್ಮಾಪಕ, ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಮಾತುಕತೆ ನಡೆ
Last Updated 17 ಜುಲೈ 2021, 11:28 IST
ದರ್ಶನ್‌ ಇದೆಲ್ಲಾ ಒಳ್ಳೆಯದಲ್ಲ: ಸಂದೇಶ್‌

ಕುಮಾರಸ್ವಾಮಿ– ಇಂದ್ರಜಿತ್ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಡಿ: ನಿಖಿಲ್

ಕಳೆದ ಎರಡು‌ ವಾರದ ಹಿಂದೆ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಮ್ಮ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಆಗಿದ್ದು ನಿಜ. ಆದರೆ ಇವತ್ತಿನ ಚರ್ಚೆಗೆ ಆ ವಿಷಯವನ್ನು ಥಳಕು ಹಾಕಬೇಡಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
Last Updated 17 ಜುಲೈ 2021, 9:47 IST
ಕುಮಾರಸ್ವಾಮಿ– ಇಂದ್ರಜಿತ್ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಡಿ: ನಿಖಿಲ್
ADVERTISEMENT
ADVERTISEMENT
ADVERTISEMENT