ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Indrani Mukerjea

ADVERTISEMENT

ಕರ್ತವ್ಯಕ್ಕೆ ಅಡ್ಡಿ ಆರೋಪ: ಮೊಕದ್ದಮೆ ರದ್ದು ಕೋರಿ ಇಂದ್ರಾಣಿ ಮುಖರ್ಜಿ ಅರ್ಜಿ

ಕೊಲೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ಅವರಿಗೆ ಈಚೆಗೆ ಅವರಿಗೆ ಜಾಮೀನು ನೀಡಿತ್ತು.
Last Updated 30 ಮೇ 2022, 11:35 IST
ಕರ್ತವ್ಯಕ್ಕೆ ಅಡ್ಡಿ ಆರೋಪ: ಮೊಕದ್ದಮೆ ರದ್ದು ಕೋರಿ ಇಂದ್ರಾಣಿ ಮುಖರ್ಜಿ ಅರ್ಜಿ

ಸುದ್ದಿ ಸಂಚಯ | ಈ ದಿನದ ಪ್ರಮುಖ ವಿದ್ಯಮಾನಗಳು: ಶುಕ್ರವಾರ, ಮೇ 20, 2022

Last Updated 20 ಮೇ 2022, 14:18 IST
fallback

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಇಂದ್ರಾಣಿ ಮುಖರ್ಜಿ ಅವರನ್ನು ಮುಂಬೈಯ ಭಾಯ್‌ಕಳ ಜೈಲಿನಿಂದ ಶುಕ್ರವಾರ ಬಿಡುಗಡೆ ಮಾಡಲಾಗಿದೆ.
Last Updated 20 ಮೇ 2022, 12:54 IST
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಜೈಲಿನಿಂದ ಬಿಡುಗಡೆ

ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು

ತಮ್ಮ ಮಗಳು ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಇಂದ್ರಾಣಿ ಮುಖರ್ಜಿ ಅವರಿಗೆ ಸುಪ್ರೀಂ ಕೋರ್ಟ್‌ ಬುಧವಾರ ಜಾಮೀನು ನೀಡಿದೆ.
Last Updated 18 ಮೇ 2022, 19:38 IST
ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಗೆ ಜಾಮೀನು

ಶೀನಾ ಬೋರಾ ಕೊಲೆ ಪ್ರಕರಣ: ಸಿಬಿಐ, ಮಹಾರಾಷ್ಟ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ತಕ್ಷಣ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಸಿಬಿಐ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.
Last Updated 18 ಫೆಬ್ರುವರಿ 2022, 10:36 IST
ಶೀನಾ ಬೋರಾ ಕೊಲೆ ಪ್ರಕರಣ: ಸಿಬಿಐ, ಮಹಾರಾಷ್ಟ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಶೀನಾ ಬೋರಾ ಕೊಲೆ ಪ್ರಕರಣಕ್ಕೆ ತಿರುವು: ಆಕೆ ಇನ್ನೂ ಬದುಕಿದ್ದಾಳೆ ಎಂದ ಇಂದ್ರಾಣಿ

ತೀವ್ರ ಕುತೂಹಲ ಕೆರಳಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ‘ಶೀನಾ ಬೋರಾ ಜೀವಂತವಾಗಿದ್ದಾಳೆ, ಕಾಶ್ಮೀರದಲ್ಲಿ ಇದ್ದಾಳೆ‘ ಎಂದು ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಹೇಳಿದ್ದಾರೆ.
Last Updated 16 ಡಿಸೆಂಬರ್ 2021, 15:38 IST
ಶೀನಾ ಬೋರಾ ಕೊಲೆ ಪ್ರಕರಣಕ್ಕೆ ತಿರುವು: ಆಕೆ ಇನ್ನೂ ಬದುಕಿದ್ದಾಳೆ ಎಂದ ಇಂದ್ರಾಣಿ

ಇಂದ್ರಾಣಿ ಮುಖರ್ಜಿ ಸೇರಿ ಜೈಲಿನ 39 ಕೈದಿಗಳಿಗೆ ಕೋವಿಡ್-19 ದೃಢ‌

ಶೀನಾ ಬೋರಾ ಕೊಲೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಸೇರಿದಂತೆ ಬೈಕಲಾದ ಮಹಿಳಾ ಕಾರಾಗೃಹದ 39 ಕೈದಿಗಳಿಗೆ ಕೋವಿಡ್‌ ದೃಢಪಟ್ಟಿದೆ.
Last Updated 21 ಏಪ್ರಿಲ್ 2021, 11:11 IST
ಇಂದ್ರಾಣಿ ಮುಖರ್ಜಿ ಸೇರಿ ಜೈಲಿನ 39 ಕೈದಿಗಳಿಗೆ ಕೋವಿಡ್-19 ದೃಢ‌
ADVERTISEMENT

ಶೀನಾ ಬೋರಾ ಕೊಲೆ ಪ್ರಕರಣ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ

ಸಿಬಿಐ ವಿಶೇಷ ನ್ಯಾಯಾಲಯವು ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿಯ ಜಾಮೀನು ಅರ್ಜಿಯನ್ನು ಬುಧವಾರ ತಿರಸ್ಕರಿಸಿದೆ.
Last Updated 15 ಜುಲೈ 2020, 9:50 IST
ಶೀನಾ ಬೋರಾ ಕೊಲೆ ಪ್ರಕರಣ: ಇಂದ್ರಾಣಿ ಮುಖರ್ಜಿ ಜಾಮೀನು ಅರ್ಜಿ ವಜಾ

ಚಿದಂಬರಂ ಸೆರೆಗೆ ಇಂದ್ರಾಣಿ ಮುಖರ್ಜಿ ಹೇಳಿಕೆಯೇ ಆಧಾರ

ನಾರ್ತ್‌ ಬ್ಲಾಕ್ ಕಚೇರಿಯಲ್ಲಿ ಚಿದಂಬರಂ ಭೇಟಿಯಾಗಿದ್ದ ಇಂದ್ರಾಣಿ
Last Updated 22 ಆಗಸ್ಟ್ 2019, 10:58 IST
ಚಿದಂಬರಂ ಸೆರೆಗೆ ಇಂದ್ರಾಣಿ ಮುಖರ್ಜಿ ಹೇಳಿಕೆಯೇ ಆಧಾರ
ADVERTISEMENT
ADVERTISEMENT
ADVERTISEMENT