ನಮ್ಮ ಬಳಿ ಬ್ರಹ್ಮೋಸ್ ಕ್ಷಿಪಣಿ ಇದೆ; ಪಾಕ್ ಪ್ರಧಾನಿ ಬೆದರಿಕೆಗೆ ಬಗ್ಗಲ್ಲ: ಓವೈಸಿ
Pakistan Threat: 'ನಮ್ಮ ಬಳಿ ಬ್ರಹ್ಮೋಸ್ ಕ್ಷಿಪಣಿಗಳಿವೆ. ಪಾಕಿಸ್ತಾನದ ಬೆದರಿಕೆಗೆ ಬಗ್ಗುವುದಿಲ್ಲ' ಎಂದು ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಎಚ್ಚರಿಕೆ ನೀಡಿದ್ದಾರೆ. Last Updated 13 ಆಗಸ್ಟ್ 2025, 11:08 IST