ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆಗೆ ನಮ್ಮ ವಿರೋಧ ಇದೆ: ಸಂಸದ ಕೆ.ರಾಜಶೇಖರ ಹಿಟ್ನಾಳ
Koppal MP Opposition: ಮುಕ್ಕುಂದ ಸುಮಿ ಕಾರ್ಖಾನೆ ವಿಸ್ತರಣೆಗೆ ಕನಕಾಪುರ ವ್ಯಾಪ್ತಿಯಲ್ಲಿ ವಿರೋಧ ವ್ಯಕ್ತಪಡಿಸಿದ ಸಂಸದ ಕೆ.ರಾಜಶೇಖರ ಹಿಟ್ನಾಳ ಅವರು ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪನೆ ಬೇಡ ಎಂದು ಸ್ಪಷ್ಟಪಡಿಸಿದರು.Last Updated 14 ಸೆಪ್ಟೆಂಬರ್ 2025, 6:47 IST