ಕಲಬುರಗಿ: ಕೈಗಾರಿಕೆ ಸ್ಥಾಪನೆಗಾಗಿ 607 ಎಕರೆ ಜಮೀನು ಸ್ವಾಧೀನ; ಸಚಿವ ಎಂ.ಬಿ ಪಾಟೀಲ
ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶದಿಂದ ಕಳೆದ ಐದು ವರ್ಷಗಳಲ್ಲಿ ಕೆಐಎಡಿಬಿಯು 607.13 ಎಕರೆ ಜಮೀನು ಸ್ವಾಧೀನಪಡಿಸಿಕೊಂಡಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.Last Updated 21 ಜುಲೈ 2024, 14:27 IST