ತಾಯಿ–ನವಜಾತ ಶಿಶು ಸಾವಿನ ಪ್ರಮಾಣ ತಗ್ಗಿಸಲು 24x7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ
Health Minister Dinesh Gundu Rao: ತಾಯಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಮಾಣವನ್ನು ತಗ್ಗಿಸಲು ತಾಲ್ಲೂಕು ಮಟ್ಟದ 148 ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ತ್ರಿವಳಿ ತಜ್ಞರ ಲಭ್ಯತೆ ಸೇರಿ ವಿವಿಧ ಕ್ರಮಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಕಟಿಸಿದರು.Last Updated 27 ಸೆಪ್ಟೆಂಬರ್ 2025, 0:30 IST