ನಿರುದ್ಯೋಗ ಏರುತ್ತಿದ್ದರೂ ಚುನಾವಣಾ ಗುಂಗಿನಲ್ಲಿ ಮುಳುಗಿರುವ ಮೋದಿ: ಕಾಂಗ್ರೆಸ್
ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗುತ್ತಿರುವುದು ಕಳವಳಕಾರಿ ವಿಚಾರವಾಗಿದೆ. ಆದಾಗ್ಯೂ ಪ್ರಧಾನಿ ನರೇಂದ್ರ ಮೋದಿ ಅವರು, ಸಮಸ್ಯೆ ಬಗೆಹರಿಸುವ ಬದಲು ಚುನಾವಣಾ ಗುಂಗಿನಲ್ಲಿ ಮುಳುಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
Last Updated 6 ನವೆಂಬರ್ 2025, 6:53 IST