ರಾಜ್ ಕುಮಾರ್ ಗೋಯಲ್ ನೂತನ ಮುಖ್ಯ ಮಾಹಿತಿ ಆಯುಕ್ತ
CIC Appointment Update: ಮಾಜಿ ಕಾನೂನು ಕಾರ್ಯದರ್ಶಿ ರಾಜ್ ಕುಮಾರ್ ಗೋಯಲ್ ಅವರನ್ನು ಕೇಂದ್ರ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕ ಮಾಡಲಾಗಿದೆ. 7 ವರ್ಷಗಳಲ್ಲಿ ಮೊದಲ ಬಾರಿ ಆಯೋಗದಲ್ಲಿ ಖಾಲಿ ಸ್ಥಾನಗಳೆಲ್ಲ ಭರ್ತಿಯಾಗಿವೆ.Last Updated 13 ಡಿಸೆಂಬರ್ 2025, 14:06 IST