IT, ನವೋದ್ಯಮಕ್ಕೆ ಪ್ರೋತ್ಸಾಹ; ಕಲಬುರಗಿಯಲ್ಲಿ ಇನ್‌ಕ್ಯುಬೇಶನ್ ಕೇಂದ್ರ:ಪ್ರಿಯಾಂಕ್
ಐಟಿ ನವೋದ್ಯಮಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಹೆಚ್ಚಿನ ಮೂಲಸೌಕರ್ಯ ಮತ್ತು ತಾಂತ್ರಿಕ ಸಹಾಯ ಒದಗಿಸುವ ನಿಟ್ಟಿನಲ್ಲಿ ನಗರದಲ್ಲಿ ಇನ್‌ಕ್ಯುಬೇಶನ್ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.Last Updated 30 ನವೆಂಬರ್ 2024, 15:59 IST