Infosys Prize 2025: ಇನ್ಫೊಸಿಸ್ ವಿಜ್ಞಾನ ಪ್ರತಿಷ್ಠಾನ ಪ್ರಶಸ್ತಿ ಪ್ರಕಟ
Infosys Science Foundation Awards: ಇನ್ಫೊಸಿಸ್ ವಿಜ್ಞಾನ ಪ್ರತಿಷ್ಠಾನವು 2025ನೇ ಇನ್ಫೊಸಿಸ್ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಭಿನ್ನ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಆರು ಮಂದಿಯನ್ನು ಆಯ್ಕೆ ಮಾಡಿದೆ.Last Updated 12 ನವೆಂಬರ್ 2025, 6:59 IST