ಭಾನುವಾರ, 7 ಡಿಸೆಂಬರ್ 2025
×
ADVERTISEMENT

Injuries

ADVERTISEMENT

ಬೆಂಗಳೂರು | ಪಟಾಕಿ ಅವಘಡ: ಮಕ್ಕಳು ಸೇರಿ 9 ಮಂದಿಗೆ ಗಾಯ

‘ಬೆಳಕಿನ ಹಬ್ಬ’ ದೀಪಾವಳಿ ವೇಳೆ ರಾಜಧಾನಿಯಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಸಂಭವಿಸಿವೆ.
Last Updated 21 ಅಕ್ಟೋಬರ್ 2025, 0:01 IST
ಬೆಂಗಳೂರು | ಪಟಾಕಿ ಅವಘಡ: ಮಕ್ಕಳು ಸೇರಿ 9 ಮಂದಿಗೆ ಗಾಯ

ಉತ್ತರಕಾಶಿ|ಮಸೀದಿ ಧ್ವಂಸಕ್ಕೆ ಆಗ್ರಹಿಸಿ ಹಿಂದೂ ಸಂಘಟನೆ ಪ್ರತಿಭಟನೆ: ಹಲವರಿಗೆ ಗಾಯ

ಸರ್ಕಾರಿ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಇಲ್ಲಿನ ಮಸೀದಿ ಕೆಡವಲು ಆಗ್ರಹಿಸಿ ಹಿಂದೂ ಸಂಘಟನೆಯೊಂದು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ ಏಳು ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 2:37 IST
ಉತ್ತರಕಾಶಿ|ಮಸೀದಿ ಧ್ವಂಸಕ್ಕೆ ಆಗ್ರಹಿಸಿ ಹಿಂದೂ ಸಂಘಟನೆ ಪ್ರತಿಭಟನೆ: ಹಲವರಿಗೆ ಗಾಯ

ಬಘೀರ ಸಿನಿಮಾ ಶೂಟಿಂಗ್‌ ವೇಳೆ ನಟ ಶ್ರೀಮುರಳಿಗೆ ಗಾಯ: ಆಸ್ಪತ್ರೆಗೆ ದಾಖಲು

ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ಸಂದರ್ಭದಲ್ಲಿ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಏಟು ಬಿದ್ದಿದ್ದು, ಅವರಿಗೆ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
Last Updated 22 ಏಪ್ರಿಲ್ 2024, 10:58 IST
ಬಘೀರ ಸಿನಿಮಾ ಶೂಟಿಂಗ್‌ ವೇಳೆ ನಟ ಶ್ರೀಮುರಳಿಗೆ ಗಾಯ: ಆಸ್ಪತ್ರೆಗೆ ದಾಖಲು

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: ಇಬ್ಬರ ಸಾವು, 12 ಮಂದಿಗೆ ಗಾಯ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಹನ್ನೆರಡು ಮಂದಿಗೆ ಗಂಭೀರ ಸುಟ್ಟ ಗಾಯಗಳಾಗಿರುವ ಘಟನೆ ದೆಹಲಿ–ಗುರುಗ್ರಾಮ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದೆ.
Last Updated 9 ನವೆಂಬರ್ 2023, 4:32 IST
ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: ಇಬ್ಬರ ಸಾವು, 12 ಮಂದಿಗೆ ಗಾಯ

ಕಾರ್ಖಾನೆ ಬಾಯ್ಲರ್ ಸ್ಪೋಟ: ಕಾರ್ಮಿಕನಿಗೆ ಗಾಯ

ತಾಲ್ಲೂಕಿನ ಅಳಗಂಚಿಯ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಶನಿವಾರ ಬಾಯ್ಲರ್ ನಿಂದ ಉತ್ಪಾದನಾ ವಿಭಾಗಕ್ಕೆ ಹೋಗುವ ಸ್ಟೀಮರ್ ನ ಪೈಪ್ ಸ್ಫೋಟಗೊಂಡು ಅಪ್ಪಾಜಿ ಎಂಬ ಕಾರ್ಮಿಕನಿಗೆ  ತೀವ್ರಸ್ವರೂಪದ ಸುಟ್ಟ ಗಾಯಗಳಾಗಿವೆ.  ಗಂಭೀರಗೊಂಡಿರುವ ಅಪ್ಪಾಜಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 30 ಜುಲೈ 2023, 12:41 IST
ಕಾರ್ಖಾನೆ ಬಾಯ್ಲರ್ ಸ್ಪೋಟ: ಕಾರ್ಮಿಕನಿಗೆ ಗಾಯ

ವಿಜಯಪುರ: ಶೌಚಾಲಯ ಕುಸಿದು ಮೂವರು ಮಹಿಳೆಯರಿಗೆ ಗಾಯ

ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಸುರಿದ ಜಿಟಿ ಜಿಟಿ ಮಳೆಗೆ ಶುಕ್ರವಾರ ತಾಲ್ಲೂಕಿನ ಜುಮನಾಳ ಗ್ರಾಮದ ಸಾರ್ವಜನಿಕ ಶೌಚಾಲಯ ಕುಸಿದು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.
Last Updated 21 ಜುಲೈ 2023, 13:01 IST
ವಿಜಯಪುರ:  ಶೌಚಾಲಯ ಕುಸಿದು ಮೂವರು ಮಹಿಳೆಯರಿಗೆ ಗಾಯ

ದುಲೀಪ್‌ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ತಲೆಗೆ ಪೆಟ್ಟು; ಅಂಗಣಕ್ಕಿಳಿಯದ ಅಯ್ಯರ್

ಕ್ರಿಕೆಟ್‌: ಕೇಂದ್ರ ವಲಯ vs ಪಶ್ಚಿಮ ವಲಯ
Last Updated 17 ಸೆಪ್ಟೆಂಬರ್ 2022, 10:21 IST
ದುಲೀಪ್‌ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ತಲೆಗೆ ಪೆಟ್ಟು; ಅಂಗಣಕ್ಕಿಳಿಯದ ಅಯ್ಯರ್
ADVERTISEMENT

ಅಪಘಾತದಲ್ಲಿ ಸೈರಸ್‌ ಮಿಸ್ತ್ರಿ ಸಾವು: ವೈದ್ಯರ ಮಾಹಿತಿಯಲ್ಲಿ ಏನಿದೆ?

ಕಾರು ಅಪಘಾತದಲ್ಲಿ ಮೃತಪಟ್ಟ, ಟಾಟಾ ಸನ್ಸ್‌ನ ಮಾಜಿ ಚೇರಮನ್ ಸೈರಸ್‌ ಮಿಸ್ತ್ರಿ ಹಾಗೂ ಅವರ ಸ್ನೇಹಿತ ಜಹಾಂಗೀರ್ ಪಾಂಡೋಲೆ ಅವರಿಗೆ ಹಲವು ಗಾಯಗಳಾಗಿದ್ದವು. ಅಲ್ಲದೇ, ಮಿಸ್ತ್ರಿ ಅವರ ಎದೆಗೂಡಿಗೆ ಬಲವಾದ ಪೆಟ್ಟು ಬಿದ್ದಿತ್ತು ಎಂದು ಮುಂಬೈನ ಜೆ.ಜೆ.ಆಸ್ಪತ್ರೆಯ ವೈದ್ಯಾಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
Last Updated 6 ಸೆಪ್ಟೆಂಬರ್ 2022, 12:19 IST
ಅಪಘಾತದಲ್ಲಿ ಸೈರಸ್‌ ಮಿಸ್ತ್ರಿ ಸಾವು: ವೈದ್ಯರ ಮಾಹಿತಿಯಲ್ಲಿ ಏನಿದೆ?

ಗಾಯದ ಸಮಸ್ಯೆ: ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಕೊಹ್ಲಿ ಅಲಭ್ಯ?

ಟೀಂ ಇಂಡಿಯಾದ ಆಟಗಾರ ವಿರಾಟ ಕೊಹ್ಲಿ ಅವರು ತೊಡೆಸಂದು ನೋವಿನಿಂದ ಬಳಲುತ್ತಿದ್ದು, ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.
Last Updated 11 ಜುಲೈ 2022, 16:22 IST
ಗಾಯದ ಸಮಸ್ಯೆ: ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಕೊಹ್ಲಿ ಅಲಭ್ಯ?

ಶಾಲಾ ಪ್ರವಾಸದ ಬಸ್‌ ಮಗುಚಿ 17 ಜನರಿಗೆ ಗಾಯ

ಬೆಳಗಾವಿಯಿಂದ ಧರ್ಮಸ್ಥಳಕ್ಕೆ ಬಂದಿದ್ದ ವಿದ್ಯಾರ್ಥಿಗಳು
Last Updated 6 ಡಿಸೆಂಬರ್ 2019, 13:43 IST
ಶಾಲಾ ಪ್ರವಾಸದ ಬಸ್‌ ಮಗುಚಿ 17 ಜನರಿಗೆ ಗಾಯ
ADVERTISEMENT
ADVERTISEMENT
ADVERTISEMENT