ಕನ್ನಡಿಗರ ಸಾಧನೆ ಸಾರುವ ಭಂಕೂರ್ ಶಾಸನಗಳು: ಸಂಶೋಧಕ, ಸಾಹಿತಿ ಮುಡುಬಿ ಗುಂಡೇರಾವ
ಸಮಸ್ತ ಕನ್ನಡಿಗರ ಸಾಧನೆಗಳನ್ನು ಪ್ರತಿಪಾದಿಸುವ ಭಂಕೂರ ಗ್ರಾಮದ ಐತಿಹಾಸಿಕ ಸ್ಮಾರಕಗಳು, ವೀರಗಲ್ಲುಗಳು, ಶಿಲ್ಪ ಕಲೆಗಳು, ಶಾಸನಗಳು ಸಾವಿರಾರು ವರ್ಷದ ರೋಚಕ ಇತಿಹಾಸವನ್ನು ಸಾರುತ್ತವೆ’ ಎಂದು ಸಂಶೋಧಕ, ಸಾಹಿತಿ ಮುಡುಬಿ ಗುಂಡೇರಾವ ಹೇಳಿದರುLast Updated 24 ಮೇ 2025, 12:49 IST