ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರ: ಫೆ. 3ರಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ
ಅಂತರಧರ್ಮೀಯ ವಿವಾಹಕ್ಕಾಗಿ ಮತಾಂತರಗೊಳ್ಳುವುದನ್ನು ನಿಯಂತ್ರಿಸುವ ಉದ್ದೇಶದಿಂದ ಕೆಲ ರಾಜ್ಯಗಳು ಜಾರಿಗೊಳಿಸಿರುವ ಕಾನೂನಿನ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಫೆಬ್ರುವರಿ 3ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.Last Updated 30 ಜನವರಿ 2023, 15:33 IST