ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆಯಾಗಿ ಡೆಲ್ಸಿ ರಾಡ್ರಿಗಸ್ ಆಯ್ಕೆ
Delcy Rodriguez: ವೈಮಾನಿಕ ದಾಳಿಯ ನಂತರ ನಡೆದ ನಾಟಕೀಯ ಬೆಳವಣಿಗೆಗಳ ಬೆನ್ನಲ್ಲೇ ವೆನೆಜುವೆಲಾದ ಉಪಾಧ್ಯಕ್ಷೆ ಮತ್ತು ಇಂಧನ ಸಚಿವೆ ಡೆಲ್ಸಿ ರಾಡ್ರಿಗಸ್ ಅವರು ಸೋಮವಾರ ದೇಶದ ಹಂಗಾಮಿ ಅಧ್ಯಕ್ಷೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.Last Updated 6 ಜನವರಿ 2026, 2:49 IST