ಚಿತ್ರರಂಗದಲ್ಲಿ ಆಂತರಿಕ ದೂರು ಸಮಿತಿ ಇದೆ: ಮಹಿಳಾ ಆಯೋಗ
ಕನ್ನಡ ಚಲನಚಿತ್ರ ರಂಗದಲ್ಲಿ ಲೈಂಗಿಕ ದೌರ್ಜನ್ಯಗಳ ವಿಚಾರಣೆಗೆ ಆಂತರಿಕ ದೂರು ಸಮಿತಿ ಇದ್ದು, ಚಲನಚಿತ್ರ ರಂಗದಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ದೂರು ಬಂದಿಲ್ಲ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ತಿಳಿಸಿದ್ದಾರೆ.Last Updated 22 ಅಕ್ಟೋಬರ್ 2018, 12:16 IST