ಸಾಧಕಿಯರಿಗೆ ಸಲಾಂ: ಸಾವಿರ ಹೆರಿಗೆ ಮಾಡಿಸಿದ ಸೂಲಗಿತ್ತಿ ಬೇಬಿ ಡಿ.ರೋಸ್
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರು ಮತ್ತು ಶುಶ್ರೂಷಕಿಯರನ್ನು ನೇಮಿಸಲು ಉಪವಾಸ ಸತ್ಯಾಗ್ರಹ ನಡೆಸುವ ಅನಿವಾರ್ಯ ಒಂದೆಡೆಯಾದರೆ, ಮತ್ತೊಂದೆಡೆ ಎಡೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯೊಬ್ಬರು ವೈದ್ಯಕೀಯ ಸೇವೆಯನ್ನು ಸದ್ದಿಲ್ಲದೆ ಮಾಡುತ್ತಿದ್ದಾರೆLast Updated 15 ಅಕ್ಟೋಬರ್ 2018, 1:58 IST