ಅಂತರರಾಷ್ಟ್ರೀಯ ನಾಟಕೋತ್ಸವಕ್ಕೆ ಸಾಣೇಹಳ್ಳಿ ರಂಗಶಾಲೆ ನಾಟಕ ಆಯ್ಕೆ
ತಾಲ್ಲೂಕಿನ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶಿವಕುಮಾರ ರಂಗಪ್ರಯೋಗ ಶಾಲೆಯ ‘ಮಧ್ಯಮ ವ್ಯಾಯೋಗ’ ನಾಟಕವು ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು 2020ರ ಜನವರಿಯಲ್ಲಿ ಹಮ್ಮಿಕೊಂಡಿರುವ 21ನೇ ಅಂತರರಾಷ್ಟ್ರೀಯ ನಾಟಕೋತ್ಸವಕ್ಕೆ ಆಯ್ಕೆಯಾಗಿದೆ.Last Updated 16 ನವೆಂಬರ್ 2019, 19:45 IST