Budget 2025: ಸರ್ಕಾರಿ ಶಾಲೆಗಳು, ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸೇವೆ
ದೇಶದ ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ ಸೇರಿದಂತೆ ಸಾರ್ವಜನಿಕ ಶಿಕ್ಷಣ, ಉತ್ತಮ ಆರೋಗ್ಯಕ್ಕಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಘೋಷಿಸಿದ್ದಾರೆ. Last Updated 1 ಫೆಬ್ರುವರಿ 2025, 11:32 IST