ಗಾಜಾ | ಇಂಟರ್‌ನೆಟ್, ಮೊಬೈಲ್ ಸಂಪರ್ಕ ನಿರ್ಬಂಧ
ಇಸ್ರೇಲ್ ಸೇನೆ ಮುತ್ತಿಗೆ ಹಾಕಿರುವ ಗಾಜಾ ಪಟ್ಟಿಯಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸಂಪರ್ಕವನ್ನು ದೀರ್ಘಾವಧಿಗೆ ನಿರ್ಬಂಧಿಸಿರುವುದರಿಂದ ಯುದ್ಧಪೀಡಿತ ಪ್ರದೇಶದಲ್ಲಿ ಜನರ ಪರಿಸ್ಥಿತಿ ಶನಿವಾರ ಮತ್ತಷ್ಟು ಬಿಗಡಾಯಿಸುವಂತೆ ಮಾಡಿತು.Last Updated 16 ಡಿಸೆಂಬರ್ 2023, 16:07 IST