ಮಣಿಪುರ | ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ: ಐದು ದಿನ ಇಂಟರ್‌ನೆಟ್ ಸೇವೆ ಸ್ಥಗಿತ
ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ದಾಳಿಯ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಐದು ದಿನಗಳ ಕಾಲ ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ.Last Updated 10 ಸೆಪ್ಟೆಂಬರ್ 2024, 11:08 IST