ಪೌರತ್ವ ಬೆಂಕಿ| ಸಾರ್ವಜನಿಕ ಆಸ್ತಿ ನಾಶಮಾಡಿದವರು ಆತ್ಮಾವಲೋಕನ ಮಾಡಿಕೊಳ್ಳಲಿ: ಮೋದಿ
ಉತ್ತರಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ನಡೆದ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ಘಟನೆಯಲ್ಲಿ ಭಾಗಿಯಾದವರುಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.Last Updated 25 ಡಿಸೆಂಬರ್ 2019, 12:59 IST