Invest Karnataka | ಕೇಂದ್ರ ನಾಯಕರಿಗೆ ಪ್ರಾಧಾನ್ಯತೆ; ಖರ್ಗೆ, ರಾಹುಲ್ ಗೈರು?
ನಗರದಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳುವ ಸಾಧ್ಯತೆ ಕಡಿಮೆಯಾಗಿದೆ ಎಂದು ವರದಿಯಾಗಿದೆ. Last Updated 11 ಫೆಬ್ರುವರಿ 2025, 5:30 IST