ರಫ್ತು: ರಾಜ್ಯದ ಕೊಡುಗೆ ಹೆಚ್ಚು
‘ಇಡೀ ದೇಶದ ರಫ್ತು ಚಟುವಟಿಕೆಯಲ್ಲಿ ಕರ್ನಾಟಕ ಮೂರನೇ ಒಂದರಷ್ಟು ಕೊಡುಗೆ ನೀಡುತ್ತಿದ್ದು, ಬೆಂಗಳೂರು ನಗರ ಎಲ್ಲಾ ಕ್ಷೇತ್ರಗಳಲ್ಲಿ ಮಂಚೂಣಿಯಲ್ಲಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಹೇಳಿದರು.Last Updated 15 ನವೆಂಬರ್ 2019, 23:32 IST