ಗುತ್ತಿಗೆದಾರರ ಆತ್ಮಹತ್ಯೆ, ನೇಮಕಾತಿ ಅಕ್ರಮಗಳ ಸಮಗ್ರ ತನಿಖೆ: ಎಂ.ಬಿ. ಪಾಟೀಲ
ಹಿಂದಿನ ಸರ್ಕಾರದ ಅವಧಿಯಲ್ಲಿ ಕಿರುಕುಳದಿಂದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಸಮಗ್ರವಾಗಿ ತನಿಖೆ ಮಾಡಲಾಗುವುದು. ಇದರಿಂದ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಅಕ್ರಮಗಳು ಬಯಲಿಗೆ ಬರಲಿವೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.Last Updated 22 ಮೇ 2023, 14:19 IST