ಐಪಿಎಲ್-2026: ರಾಯಪುರ, ನವಿ ಮುಂಬೈನಲ್ಲಿ ಆರ್‌ಸಿಬಿ ಪಂದ್ಯಗಳು ನಡೆಯುವ ಸಾಧ್ಯತೆ
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ 19ನೇ ಆವೃತ್ತಿಯು ಮಾರ್ಚ್ 26ರಿಂದ ಆರಂಭವಾಗಲಿದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರಿನ ಪಂದ್ಯಗಳನ್ನು ರಾಯಪುರ ಮತ್ತು ನವೀ ಮುಂಬೈನಲ್ಲಿ ಆಡುವುದು ಬಹುತೇಕ ಖಚಿತವಾಗಿದೆ.Last Updated 15 ಜನವರಿ 2026, 1:08 IST