Bengaluru stampede|ಐಪಿಎಸ್ ಅಧಿಕಾರಿಗಳ ಅಮಾನತು ರದ್ದು ವಿರುದ್ಧ ಮೇಲ್ಮನವಿ: CM
Bengaluru stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದು ಮಾಡಿರುವ ಕೇಂದ್ರ ಆಡಳಿತ ನ್ಯಾಯಮಂಡಳಿ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳೀದರು.Last Updated 1 ಜುಲೈ 2025, 11:17 IST